25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೋಳಿ ಅಂಕ ಅಪರಾಧವಾಗಿದ್ದು ಕಾನೂನು ಪಾಲಿಸುವಂತೆ ಪೊಲೀಸರಿಗೆ ಡೈರೆಕ್ಟರ್ ಜನರಲ್ ಆದೇಶ

ಬೆಳ್ತಂಗಡಿ: ಕೋಳಿ ಅಂಕ ನಡೆಸುವುದು ಕಾನೂನು ರೀತಿಯಲ್ಲಿ ಅಪರಾಧವಾಗಿದ್ದು ಕೋಳಿ ಅಂಕ ನಡೆಸದಂತೆ ಕರ್ನಾಟಕ ಸರಕಾರ ಪೊಲೀಸ್‌ ಇಲಾಖೆಯ ಡೈರೆಕ್ಟರ್ ಜನರಲ್ ಮತ್ತು ಇನ್ಸ್‌ ಪೆಕ್ಟರ್ ಜನರಲ್ ಆಫ್ ಪೊಲೀಸ್ ಕಛೇರಿಯಿಂದ ಎಲ್ಲಾ ಪೊಲೀಸ್‌ ಆಯುಕ್ತರುಗಳಿಗೆ, ವಲಯ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ರವರುಗಳಿಗೆ ಹಾಗೂ ಜಿಲ್ಲಾ ಪೊಲೀಸ್‌ ಅಧೀಕ್ಷಕರಿಗೆ ಪ್ರಕಟಣೆಯನ್ನು ಹೊರಡಿಸಲಾಗಿದೆ.


Prevention of Cruelty to Animal Act – 1960 ರ ಕಲಂ 11 ಪ್ರಕಾರ ಅಡಿಯಲ್ಲಿ ಕೋಳಿ ಅಂಕ ಪ್ರಾಣಿ ಹಿಂಸೆಯಾಗಿದ್ದು, ಜೊತೆಗೆ ಅಪರಾಧವಾಗಿರುವುದರಿಂದ ಕೋಳಿ ಅಂಕ ನಡೆಸದಂತೆ, ಹಾಗೂ ಕಾನೂನು ಉಲ್ಲಂಘಿಸಿ ಕೋಳಿ ಅಂಕ ನಡೆದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಮಹಾರಥೋತ್ಸವ: ಅರುಣ್ ಕುಮಾರ್ ಪುತ್ತಿಲ ಭಾಗಿ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

Suddi Udaya

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವರ ಬ್ರಹ್ಮ ಕಲಶೋತ್ಸವ

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya
error: Content is protected !!