25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

ನಿಡ್ಲೆ: ನಿಡ್ಲೆ ಗ್ರಾಮ ಪಂಚಾಯತ್ ದ್ವಿತೀಯ ಸುತ್ತಿನ ಗ್ರಾಮಸಭೆಯು ಫೆ.7 ರಂದು ಬರೆಂಗಾಯ ದ. ಕ. ಜಿ. ಪಂ. ಸ. ಉ. ಹಿ. ಪ್ರಾ. ಶಾಲೆಯಲ್ಲಿ ಜರುಗಿತು.
ಮಾರ್ಗದರ್ಶಿ ಅಧಿಕಾರಿಯಾಗಿ ಕೊಕ್ಕಡ ಹೋಬಳಿ ಕೇಂದ್ರದ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಆಗಮಿಸಿದ್ದರು. ಅಧ್ಯಕ್ಷತೆಯನ್ನು ಗ್ರಾ. ಪಂ. ಅಧ್ಯಕ್ಷೆ ಶ್ರೀಮತಿ ಶ್ಯಾಮಲಾ ವಹಿಸಿದ್ದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ರುಕ್ಮಯ ಪೂಜಾರಿ, ಪಂಚಾಯತ್ ಸದಸ್ಯರು, ಇಲಾಖಾಧಿಕಾರಿಗಳು, ಅಂಗನವಾಡಿ, ಆಶಾ ಕಾರ್ಯಕರ್ತರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

ಗ್ರಂಥಪಾಲಕಿ ಶಕುಂತಳಾ ಶೆಟ್ಟಿ ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ವರದಿ ಹಾಗೂ ಜಮಾ -ಖರ್ಚು ವಿವರ ನೀಡಿದರು. ಕಾರ್ಯದರ್ಶಿ ಕೇಶವ ಕೆ. ಪಿ. ಕಾರ್ಯಕ್ರಮ ನಿರೂಪಿಸಿದರು.

Related posts

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

Suddi Udaya

ಮೈರಲ್ಕೆ ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ಬ್ರಹ್ಮಕಲಶ ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ನಾಲ್ಕೂರು: ಯೈಕುರಿಯಲ್ಲಿ ಹಾಳೆತಟ್ಟೆ ಘಟಕ ಶುಭಾರಂಭ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಕಾಶಿಪಟ್ಣ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ತಾಲೂಕು ಮಟ್ಟದ ಸ್ವಾಸ್ತ್ಯ ಸಂಕಲ್ಪ ಸಪ್ತಾಹ

Suddi Udaya
error: Content is protected !!