ಬೆಳ್ತಂಗಡಿ: 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 33 ಕೆವಿ ಬೆಳ್ತಂಗಡಿ ವಿದ್ಯುತ್ ಲೈನು ಹಾಗೂ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಧರ್ಮಸ್ಥಳ 33 ಕೆವಿ ವಿದ್ಯುತ್ ಲೈನಿನಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಫೆ. 08 ರಂದು ಬೆಳಿಗ್ಗೆ ಗಂಟೆ 10.00 ರಿಂದ ಸಂಜೆ ಗಂಟೆ 5.00 ರ ತನಕ ವಿದ್ಯುತ್ ನಿಲುಗಡೆ ಆಗಲಿರುವುದರಿಂದ 33/11 ಕೆವಿ ಬೆಳ್ತಂಗಡಿ ಮತ್ತು ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

previous post