32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

ಗುರುವಾಯನಕೆರೆ: ಉಪ್ಪಿನಂಗಡಿ ರಸ್ತೆ ಮಯೂರ ಆರ್ಕೇಡ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಸಿದ್ಧ ಶ್ರೀ ಲಕ್ಷ್ಮಿ ಫ್ಯಾನ್ಸಿ & ಗಿಫ್ಟ್ ಸೆಂಟರ್‌ನಲ್ಲಿ ಚಪ್ಪಲ್ ಮೇಲೆ ವಿಶೇಷ ಡಿಸ್ಕೌಂಟ್ ಸೇಲ್ ಪ್ರಾರಂಭಗೊಂಡಿದೆ.


ವಿಶೇಷವಾಗಿ ಚಪ್ಪಲ್‌ಗಳ ಮೇಲೆ 10-50% ವಿಶೇಷ ಡಿಸ್ಕೌಂಟ್ ಸೇಲ್ ಮಾರಾಟ ಲಭ್ಯವಿದ್ದು ಈ ಆಫರ್ ಫೆ.10- 18 ರವರೆಗೆ ಒಂದು ವಾರಗಳ ಕಾಲ ಮಾತ್ರ ಲಭ್ಯವಿದೆ.


ಗ್ರಾಹಕರು ಇಂದೇ ಭೇಟಿ ನೀಡಿ ನಿಮ್ಮ ಆಯ್ಕೆಯ ಚಪ್ಪಲ್ ಪಡೆಯಿರಿ ಎಂದು ಸಂಸ್ಥೆಯ ಮಾಲಕಿ ರಕ್ಷಿತಾ ಶೆಟ್ಟಿ ತಿಳಿಸಿದರು.

Related posts

ಕುಂಭಶ್ರೀ ಆಂ.ಮಾ. ಶಾಲೆಯ ಒಂದನೇ ತರಗತಿ ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ವೇಣೂರಿನ ಅಂಚೆಕಛೇರಿ, ಪೊಲೀಸ್ ಠಾಣೆ ಮತ್ತು ಮಾರ್ಕೆಟ್ ಗೆ ಭೇಟಿ

Suddi Udaya

ವೇಣೂರು ನವಚೇತನ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ, ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬನ್ನಿ ದಳದ ಉದ್ಘಾಟನೆ

Suddi Udaya

ಬೆಳ್ತಂಗಡಿ ಆಡಳಿತ ಸೌಧಕ್ಕೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ: ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

Suddi Udaya

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಮಾ.2: ಭಾರತ್ ಬ್ಯಾಂಕ್ ಮುಂಬೈ ಇದರ ಬೆಳ್ತಂಗಡಿ ಕಚೇರಿ ಆರಂಭ: ಕೇಂದ್ರ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕೃತ ಉದ್ಘಾಟನೆ

Suddi Udaya
error: Content is protected !!