37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.8: ಉಜಿರೆ-ಬೆಳ್ತಂಗಡಿ ಟಿಬಿ ಕ್ರಾಸ್‌ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

ಬೆಳ್ತಂಗಡಿ-ಉಜಿರೆ ಟಿ.ಬಿ ಕ್ರಾಸ್ ಹತ್ತಿರ ಸಿರಿ ಗ್ರಾಮೋದ್ಯೋಗ ಸಂಸ್ಥೆ ಬಳಿ ನೂತನವಾಗಿ ಪ್ರಾರಂಭಿಸಿದ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಇದರ ಪ್ರಾರಂಭೋತ್ಸವವು ಫೆ.8 ರಂದು ನಡೆಯಲಿದೆ.
ದೀಪ ಪ್ರಜ್ವಲನೆಯನ್ನು ಉಜಿರೆ ಜನಾರ್ದನ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ನೆರವೇರಿಸಲಿದ್ದಾರೆ.


ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್‌ಸಿಂಹ ನಾಯಕ್ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಲಾಯಿಲ ಪ್ರಸನ್ನ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಗಂಗಾಧರ ಗೌಡ, ಬೆಳ್ತಂಗಡಿ (ಎ.ಸಿ.ಸಿ.ಐ) ಸೆಂಟರ್ ಅಧ್ಯಕ್ಷ ಜಗದೀಶ್ ಪ್ರಸಾದ್, ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಕೆ. ವಿದ್ಯಾಕುಮಾರ್ ಕಾಂಚೋಡ್, ಲಾಲ ಗ್ರಾ.ಪಂ. ಅಧ್ಯಕ್ಷೆ ಜಯಂತಿ ಎಂ.ಕೆ., ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್, ಡಾ| ವಿವೇಕ್ ವಿ ಪಡ್ವೆಟ್ನಾಯ ಅರಳಿ ಉಜಿರೆ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಮಾಲಕರಾದ ಕಮಲೇಶ್ ಚೌಧರಿ, ಜಿತೇಂದ್ರ ಚೌಧರಿ ತಿಳಿಸಿದ್ದಾರೆ.

Related posts

ಕರಿಮಣೇಲು ಸಂತ ಜೂಡರ ಶಾಲೆಯಲ್ಲಿ ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ನೇಮಕ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

Suddi Udaya

ಉಜಿರೆ:ಅನಾಥ ಶವವನ್ನು ಪೊಲೀಸರಿಗೆ ಒಪ್ಪಿಸಿದ ಸ್ವಯಂಸೇವಕರು

Suddi Udaya

ನಾವೂರು : ನಿರ್ಮಾಣವಾಗದ ರಸ್ತೆ, ಸಾರ್ವಜನಿಕರ ಆಕ್ರೋಶ, ಗ್ರಾಮಸ್ಥರೇ ಸೇರಿ ಪರ್ಯಾಯ ರಸ್ತೆ ನಿರ್ಮಾಣ

Suddi Udaya

ಬಂದಾರು: ಬಟ್ಟೆಯಂಗಡಿ ನಡೆಸುತ್ತಿದ್ದ ನಿರ್ಮಲ ಹೃದಯಾಘಾತದಿಂದ ನಿಧನ

Suddi Udaya
error: Content is protected !!