April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮಾಲಾಡಿ : ಸಂಪತ್ ರಾಜ್ ಭಟ್ ನಿಧನ

ಮಂಗಳೂರು: ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಮಡಂತ್ಯಾರು ಸಮೀಪದ ಅಂತರ ನಿವಾಸಿ ಸಂಪತ್ ರಾಜ್ ಭಟ್ (68 ವರ್ಷ) ಅವರು ಫೆ.6 ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.


ಕೃಷಿಕರಾಗಿದ್ದ ಅವರು ಈ ಹಿಂದೆ ಮೈಸೂರಿನ ಹೋಟೆಲೊಂದರಲ್ಲಿ 40ಕ್ಕೂ ಅಧಿಕ ವರ್ಷ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ ಮ್ಯಾನೇಜರ್ ಅಗಿ ನಿವೃತ್ತಿ ಹೊಂದಿದ್ದರು. ಜನಾನುರಾಗಿಯಾಗಿದ್ದ ಸಂಪತ್ ರಾಜ್ ಅವರು ಪತ್ನಿ, ಪುತ್ರ, ಪುತ್ರಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಸುದ್ದಿ ಜನಾಂದೋಲನ ವೇದಿಕೆಯ ಮೂಲಕ ಮತದಾರರ ಜಾಗೃತಿ ಕಾರ್ಯಕ್ರಮ: ಡಾ. ಶಿವಾನಂದ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಪ್ರತಿನಿಧಿಸಿದ ತಂಡ ರಾಷ್ಟ್ರಮಟ್ಟದಲ್ಲಿ ಪ್ರಥಮ

Suddi Udaya

ಉಜಿರೆ: ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವದ ಸಂಭ್ರಮ -ಮಕ್ಕಳಿಗೆ ಅದ್ದೂರಿಯ ಸ್ವಾಗತ

Suddi Udaya
error: Content is protected !!