April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸುಳ್ಯ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ ಗೆ ಆಮಂತ್ರಣ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ ಆಚರಣೆಯನ್ನು ಫೆ.11 ರಂದು ನಡೆಯಲಿದ್ದು ಕಾರ್ಯಕ್ರಮಕ್ಕೆ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪರವಾಗಿ ಸುಳ್ಯ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ ಅವರನ್ನು ಆಮಂತ್ರಣ ಪತ್ರಿಕೆಯನ್ನು ಕೊಟ್ಟು ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಿಕಾರ್ ಜೆನೆರಲ್ ಅತಿ ವಂದನಿಯ ಫಾ. ಜೋಸ್ ವಲಿಯಪರಂಬಿಲ್ , ಕೆ ಎಸ್ ಎಂ ಸಿ ಎ ನಿರ್ದೇಶಕರು ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ. ಶಾಜಿ ಮಾತ್ಯು ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನ ಮಾಜಿ ಟ್ರಷ್ಟಿ ಗಳು, ನೆಲ್ಯಾಡಿ ವರ್ತಕ ಸಂಘದ ಕೋಶಾಧಿಕಾರಿ ಜೋಸೆಫ್ ವಿ ಜೆ ಕುಟ್ರಾಪ್ಪಾಡಿ, ಚರ್ಚ್ ನ ಜೋಸ್ ಅಂಚೇರಿ, ಡಾ. ಬೇಬಿ ಮಾತ್ಯು ನೆಲ್ಯಾಡಿಯ ಬಾಲಕೃಷ್ಣ, ಕಡಬದ ಕೃಷ್ಣಯ್ಯ ಶೆಟ್ಟಿ ಜೊತೆಯಲ್ಲಿದ್ದರು.

Related posts

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಂದ ಶಿಲಾನ್ಯಾಸ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಮುಂಗಾರು ಪೂರ್ವ ಸಿದ್ಧತಾ ಸಭೆ

Suddi Udaya

ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ರಚನೆ

Suddi Udaya
error: Content is protected !!