September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಆಗುಂಬೆ ಗ್ರಾ.ಪಂ. ಗೆ ವರ್ಗಾವಣೆ

ಬೆಳ್ತಂಗಡಿ: ಮೈಸೂರು ಮತ್ತು ಕಲಬುರಗಿ ವಿಭಾಗದ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಾರ್ವಜನಿಕ, ಆಡಳಿತಾತ್ಮಕ ಹಿತದೃಷ್ಟಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸಲಾಗಿದೆ.

ಉಜಿರೆ ಗ್ರಾಮ ಪಂಚಾಯತ್ ನ ಪಿಡಿಓ ಪ್ರಕಾಶ್ ಶೆಟ್ಟಿ ನೊಚ್ಚರವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಗ್ರಾಮ ಪಂಚಾಯತ್ ಗೆ ವರ್ಗಾವಣೆ ಮಾಡಲಾಗಿದೆ.
ಉಡುಪಿಯ ಹಾವಂಜೆ ಗ್ರಾಮ ಪಂಚಾಯತ್ ಪಿಡಿಓ ದಿವ್ಯಾರವರು ವೇಣೂರು ಗ್ರಾಮ ಪಂಚಾಯತ್ ಗೆ ವರ್ಗಾವಣೆಗೊಂಡಿದ್ದು, ವೇಣೂರಿನಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

Related posts

ಮೇ 26: ವಿದ್ಯುತ್ ನಿಲುಗಡೆ

Suddi Udaya

ಕರ್ನಾಟಕ ರಾಜ್ಯದ ವೃತ್ತಿಪರ ಸಿವಿಲ್ ಇಂಜಿನಿಯರುಗಳ ಪರಿಷತ್ತಿನ ಚೊಚ್ಚಲ ಸಮಿತಿಗೆ ಜಗದೀಶ ಪ್ರಸಾದ್ ಆಯ್ಕೆ

Suddi Udaya

ಲಾಯಿಲ: ಪುತ್ರಬೈಲುನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ನಾವೂರು ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಅಯೋಧ್ಯೆ ಯಾತ್ರೆ

Suddi Udaya

ವಾಣಿ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!