September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿ

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

ಕಳೆಂಜ: ಇಲ್ಲಿಯ ಕಾಯರ್ತಡ್ಕ ಕುರುಂಬುಡೇಲು ನಿವಾಸಿ ಓಣಿಬಾಗಿಲು ಅವಿವಾಹಿತ ವನಿತಾ ಯಾನೆ ರೇವತಿ (30ವ)ರವರು ಡೆತ್ ನೋಟ್ ಬರೆದು ಮನೆಯ ಪಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಫೆ.8 ಇಂದು ಮುಂಜಾನೆ ನಡೆದಿದೆ.

ಮಂಗಳೂರು ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಯುವತಿ ಅನಾರೋಗ್ಯದ ಕಾರಣ ಒಂದು ತಿಂಗಳ ಹಿಂದೆ ಮನೆಗೆ ಬಂದಿದ್ದರು. ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಉಲ್ಲೇಖಿಸಿರುವ ಬಗ್ಗೆ ಮಾಹಿತಿ ದೊರೆತಿದ್ದು ಧರ್ಮಸ್ಥಳ ಠಾಣೆಯ ಪೊಲೀಸರು ಆಗಮಿಸಿ, ತನಿಖೆ ನಡೆಸುತ್ತಿದ್ದಾರೆ.


ಮೃತರು ತಂದೆ ಹೊನ್ನಪ್ಪ ಗೌಡ, ತಾಯಿ ವಾರಿಜಾ ಹಾಗೂ ಸಹೋದರರಾದ ಜನಾರ್ದನ ಗೌಡ, ಪದ್ಮನಾಭ ಗೌಡ ಮತ್ತು ಬಂಧು-ಬಳಗವನ್ನು ಅಗಲಿದ್ದಾರೆ.

Related posts

ಡೆನ್ನಾನ ಡೆನ್ನನ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಚತುರ್ಥ ಸ್ಥಾನ

Suddi Udaya

ಮದ್ದಡ್ಕ: ಕಿನ್ನಿಗೋಳಿ ಎಂಬಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಸಾಧ್ಯತೆಗಳ ಹಾದಿಗಳು: ವೈಯಕ್ತಿಕ ಕಲಿಕೆಯ ವಿನ್ಯಾಸ” ಕಾರ್ಯಾಗಾರ

Suddi Udaya

ಎನ್‌ಎಸ್‌ಎಸ್ ರಾಜ್ಯ ಮಟ್ಟದ ಗಣರಾಜ್ಯೋತ್ಸವ ಶಿಬಿರಕ್ಕೆ ಟಿ. ಸುದರ್ಶನ್ ನಾಯಕ್ ಆಯ್ಕೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ “ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ

Suddi Udaya
error: Content is protected !!