23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಭೂ ನ್ಯಾಯಮಂಡಳಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ

ಬೆಳ್ತಂಗಡಿ : ಪುತ್ತೂರು ಸಹಾಯಕ ಆಯುಕ್ತರು ಅಧ್ಯಕ್ಷರಾಗಿವ‌ ಬೆಳ್ತಂಗಡಿ ಭೂ ನ್ಯಾಯಮಂಡಳಿಗೆ ಅಧಿಕರೇತರ ಸದಸ್ಯರಾಗಿ ನಾಲ್ವರನ್ನು ನಾಮನಿರ್ದೇಶನಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.


ಬಾಬು ಎ. ಎಮೆ೯ತ್ತೋಡಿ ಕರಂಬಾರು , ಬೊಮ್ಮಣ್ಣ ಗೌಡ ಬಾರಲಿ ಮಠ ಪುದುವೆಟ್ಟು, ಪ್ರದೀಪ್ ಕೆ.,ಸಿ ಕೇವುಡೇಲು ತೋಟತ್ತಾಡಿ, ಇಸ್ಮಾಹಿಲ್ ಕೆ. ಪೆರಿಂಜೆ ಹೊಸಂಗಡಿ ನಾಮನಿರ್ದೇಶನ ಗೊಂಡ ಸದಸ್ಯರಾಗಿದ್ದಾರೆ. ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.

Related posts

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಆಡಳಿತಕ್ಕೆ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಗಳು

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಎ.30: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 15ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ:

Suddi Udaya

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

Suddi Udaya

ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ಗೇರುಕಟ್ಟೆಯ ಹಿದಾಯತುಲ್ಲಾ ಕೆ.ಎ ಆಯ್ಕೆ

Suddi Udaya
error: Content is protected !!