September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.12: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆ

ಉಜಿರೆ: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆಯು ಫೆ.12 ರಂದು ನಡೆಯಲಿದೆ.

ಬೆಳಿಗ್ಗೆ 9.30ರಿಂದ ಗಣಹೋಮ, ನಂತರ ಸತ್ಯನಾರಾಯಣ ದೇವರ ಪೂಜೆ, ಶನೀಶ್ವರ ಪೂಜೆ, ಸಂಜೆ 4 ರಿಂದ ಹಳೇಕೋಟೆ ಭಗವಾನ್ ಶಿರಾಡಿ ಸಾಯಿ ಸತ್ಯಸಾಯಿ ಸೇವಾಕೇಂದ್ರದಿಂದ ಭಜನೆ ಕಾರ್ಯಕ್ರಮ ನಡೆಯಲಿದೆ. ಸಂಜೆ 6ರಿಂದ 12 ರವರೆಗೆ ಕಟೀಲು ಮೇಳದವರಿಂದ ಶ್ರೀ ದೇವಿ ಮಹ್ಮಾತೆ ಯಕ್ಷಗಾನ ಬಯಲಾಟ ಜರುಗಲಿದೆ ಎಂದು ಸದಾಶಿವ ಶೆಟ್ಟಿ ತಿಳಿಸಿದ್ದಾರೆ.

Related posts

ಕುಲದೈವೋ ಬ್ರಹ್ಮ ನೂತನ ಯಕ್ಷಗಾನ ಪ್ರಸಂಗ ಬಿಡುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2024

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya

ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಬಿ.ಕಾಂ ವಿಭಾಗಕ್ಕೆ ಪ್ರಶಸ್ತಿ

Suddi Udaya

ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!