25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸದಸ್ಯರ ನೇಮಕ

ಬೆಳ್ತಂಗಡಿ .ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಯೋಜನೆಯ ಅನುಷ್ಠಾನಕ್ಕಾಗಿ ಆರಾಧನಾ ಸಮಿತಿಗರ ಸದಸ್ಯರುಗಳನ್ನು ಸರ್ಕಾರ ನಾಮನಿರ್ದೇಶನ ಮಾಡಿ ಆದೇಶಸಿದೆ.ವ ಪ್ರಗತಿಪರ ಕೃಷಿಕ ಸಾಮಾಜಿಕ ಹೋರಾಟಗಾರ ಬಾಲಕೃಷ್ಣ ಭಟ್ ಪಿ.ಕಾಮೆಟ್ಟು ,ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಶ್ರೀಮತಿ ಜಯಶೀಲಾ ಕುಶಾಲಪ್ಪ ಗೌಡ, ಶಿಬಾಜೆ ದಲಿತ ಸಂಘರ್ಷ ಸಮಿತಿಯ ಸಂಚಾಲಕ ದಿನೇಶ್ ಪೆರ್ಲ ,ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾಜಿ ಉಪಾಧ್ಯಕ್ಷ ,ನೆರಿಯ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾದ ಲಕ್ಷಣ್ ಮಲೆಕುಡಿಯ ರವರನ್ನು ನೇಮಕ ಮಾಡಿದೆ

Related posts

ನಾವೂರು: ಪಿಲತ್ತಡಿ ನಿವಾಸಿ ಇಂದಿರ ನಿಧನ

Suddi Udaya

2025-26 ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ

Suddi Udaya

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya

ಗರ್ಡಾಡಿಯಿಂದ ಶ್ರೀ ಕ್ಷೇತ್ರ ಕಟೀಲುವಿಗೆ ಪಾದಯಾತ್ರೆ ಕೈಗೊಂಡ ಯುವಕರು: ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆ

Suddi Udaya

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya
error: Content is protected !!