September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಅನುದಾನ ರೂ.5 ಲಕ್ಷ ಮಂಜೂರು

ಬೆಳ್ತಂಗಡಿ : ತಾಲೂಕಿನ ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗಿದ್ದು ಸಂಪೂರ್ಣ ಶಿಲಾಮಯಗೊಂಡಿರುವ ಕ್ಷೇತ್ರ ಫೆಬ್ರವರಿ 17ರಿಂದ 26ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದೆ.

ಈ ಪ್ರಯುಕ್ತ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕ್ಷೇತ್ರಕ್ಕೆ 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ: ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಜ.7 : ಧರ್ಮಸ್ಥಳದಲ್ಲಿ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಉದ್ಘಾಟನೆ ಹಾಗೂ ಜ್ಞಾನ ದೀಪ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಅರಸಿನಮಕ್ಕಿ ರೇಣುಕಾ ಸುಧೀರ್ ಇವರ “ಮರುಗದಿರು ಮನವೇ” ಕೃತಿ ಲೋಕಾರ್ಪಣೆ

Suddi Udaya

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

Suddi Udaya

ಶಾಸಕ ಹರೀಶ್ ಪೂಂಜಾರ ಮುತುವರ್ಜಿಯಿಂದ ಇಲಂತಿಲ ಪಿದಮಲೆಯಲ್ಲಿ ರಸ್ತೆ ಮಧ್ಯಭಾಗದಲ್ಲಿ ನಿರ್ಮಾಣವಾಗಿದ್ದ ಬೃಹತ್ ಗುಂಡಿಗೆ ತಾತ್ಕಾಲಿಕ ಮುಕ್ತಿ

Suddi Udaya
error: Content is protected !!