ಮಚ್ಚಿನ: ಇಲ್ಲಿಯ ಅರ್ಕಜೆ ನಿವಾಸಿ ಆನಂದ ಪೂಜಾರಿ (76ವ)ರವರು ಅಲ್ಪಕಾಲದ ಅಸೌಖ್ಯದಿಂದ ಫೆ.9ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವೆ ಪುತ್ರಿ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಸ್ಥರನ್ನು ಅಗಲಿದ್ದಾರೆ.