April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ: ನೇರೋಳ್ ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

ಕನ್ಯಾಡಿ: ಇಲ್ಲಿಯ ನೇರೋಳ್ ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಫೆ.10ರಂದು ನೇರೋಳ್ ಪಲ್ಕೆ ಅಂಗನವಾಡಿ ವಠಾರದಲ್ಲಿ ವೇದಮೂರ್ತಿ ಶ್ರೀ ಅನಂತರಾಮ ಉಪಾಧ್ಯಾಯ ಇಂದಬೆಟ್ಟು ಇವರ ವೈದಿಕ ನೇತೃತ್ವದಲ್ಲಿ ನಡೆಯಲಿದೆ.

ಸಂಜೆ 5.00 ಗಂಟೆಗೆ ಶ್ರೀ ಶನೀಶ್ವರ ಪೂಜೆ ಪ್ರಾರಂಭ, ರಾತ್ರಿ 7.00ಕ್ಕೆ ಮಹಾಪೂಜೆ, ರಾತ್ರಿ 7.30ಕ್ಕೆ ಆಹ್ವಾನಿತ ತಂಡದಿಂದ ಕುಣಿತ ಭಜನೆ, ಪ್ರಸಾದ ವಿತರಣೆ, ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಕುಣಿತ ಭಜನೆಯ ದೀಪ ಪ್ರಜ್ವಲನೆ ಹಾಗೂ ಆಶೀರ್ವಚನವನ್ನು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂ ಸಾಧ್ವಿ ಶ್ರೀ ಮಾತಾನಂದಮಯಿ ನೆರವೇರಿಸಲಿದ್ದಾರೆ.

ರಾತ್ರಿ 9.00ರಿಂದ ಮಂದಾರ ಕಲಾವಿದರು ಉಜಿರೆ ಅರ್ಪಿಸುವ ‘ಬ್ರಹ್ಮದಂಡ’ ಭಕ್ತಪ್ರಧಾನ ಸಾಂಸಾರಿಕ ತುಳು ಸಾಮಾಜಿಕ ಹಾಸ್ಯಮಯ ನಾಟಕ ನಡೆಯಲಿದೆ.

Related posts

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

Suddi Udaya

ಬೆಳ್ತಂಗಡಿಯ ನೂತನ ತಾಲೂಕು ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಕೆ.ವಸಂತ ಬಂಗೇರ ಹೆಸರಿಡಲು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಆಗ್ರಹ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

Suddi Udaya

ಮೂರು ದಿನದ ಅಂತರದಲ್ಲಿ ಸಹೋದರರಿಬ್ಬರ ಸಾವು

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ವರ್ಗಾವಣೆ

Suddi Udaya

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಇದರ ನೇತೃತ್ವದಲ್ಲಿ ಅಂಗಾಂಗ ದಾನ ನೊಂದಣಿ

Suddi Udaya
error: Content is protected !!