23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಒಟ್ಟು 11 ಕೆಜಿ 365 ಗ್ರಾಂ ಗಾಂಜಾ ಹಾಗೂ 42.57 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತುಗಳ ವಿಲೇವಾರಿ

ಬೆಳ್ತಂಗಡಿ: ಧರ್ಮಸ್ಥಳ ಠಾಣೆ ಅ.ಕ್ರ 89/2020 ರಲ್ಲಿ 310 ಗ್ರಾಂ ಗಾಂಜಾ,ಉಪ್ಪಿನಂಗಡಿ ಠಾಣೆ ಅ.ಕ್ರ 105/2023 ರಲ್ಲಿ 2.100 ಕೆ.ಜಿ ಗಾಂಜಾ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವಿವಿಧ ಪೊಲೀಸ್ ಠಾಣೆಗಳ, ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಒಟ್ಟು 11 ಕೆಜಿ 365 ಗ್ರಾಂ ಗಾಂಜಾ ಹಾಗೂ 42.57 ಗ್ರಾಂ ಎಂ.ಡಿ.ಎಂ.ಎ ಮಾದಕವಸ್ತುವನ್ನು ಸೂಕ್ತ ಪ್ರಕ್ರಿಯೆಯಲ್ಲಿ, ಜಿಲ್ಲಾ ಮಾದಕ ವಸ್ತು ವಿಲೇವಾರಿ ಕಮಿಟಿ ಮೂಲಕ ಫೆ.9ರಂದು ವಿಲೇವಾರಿ ಮಾಡಲಾಯಿತು.

Related posts

ನಾರಾವಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ನಾರಾವಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಆಮಂತ್ರಣ ಪರಿವಾರದ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಪುತ್ತೂರು ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಸನ್ಮಾನ

Suddi Udaya

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಗೆ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ‍್ಯಾಂಕ್‌ಗಳ ದಾಖಲೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಬೈಸಿಕಲ್ ವಿತರಣೆ

Suddi Udaya
error: Content is protected !!