23.6 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರಿಂದ ಬೆಳ್ತಂಗಡಿ ಧರ್ಮ ಪ್ರಾಂತ್ಯ ಜೂಬಿಲಿ ಸಿದ್ಧತೆಯ ವೀಕ್ಷಣೆ

ಬೆಳ್ತಂಗಡಿ :ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ರವರು ಬೆಳ್ತಂಗಡಿ ಧರ್ಮಾಧ್ಯಕ್ಷರ ನಿವಾಸಕ್ಕೆ ಭೇಟಿ ನೀಡಿ ಧರ್ಮಪ್ರಾಂತ್ಯದ ರಜತ ಸಂಭ್ರಮ, ಫೆ. 11ರಂದು ನಡೆಯುವ ಬೆಳ್ಳಿ ಹಬ್ಬದ ಆಚರಣೆ ಮತ್ತು ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಇವರ ಧರ್ಮಾಧ್ಯಕ್ಷ ದೀಕ್ಷೆಯ ಬೆಳ್ಳಿ ಹಬ್ಬ ಆಚರಣೆ ಸಿದ್ಧತೆಗಳನ್ನು ವೀಕ್ಷಿಸಿ ಮಾಹಿತಿಯನ್ನು ಪಡೆದು ಎಲ್ಲಾ ರೀತಿಯ ಬೆಂಬಲವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಧರ್ಮ ಪ್ರಾಂತ್ಯದ ವಿಕಾರ್ ಜೆನೆರಲ್ ಅತಿ ವಂದನಿಯ ಜೋಸ್ ವಲಿಯಪರಂಬಿಲ್, ಫೈನಾನ್ಸ್ ಆಫೀಸರ್ ವಂದನಿಯ ಫಾ. ಅಬ್ರಹಾಂ ಪಟ್ಟೀರಿ,ಕೆ ಎಸ್ ಎಂ ಸಿ ಎ- ಪಿ ಆರ್ ಓ ಸೇಬಾಷ್ಟಿಯನ್ ಪಿ ಸಿ, ಪ್ರಿನ್ಸ್ ತೋಟ್ಟತಾಡಿ ಮೊದಲಾದವರು ಜೊತೆಯಲ್ಲಿದ್ದರು.

Related posts

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

Suddi Udaya

ಗೇರುಕಟ್ಟೆ ಕುಳಾಯಿ ಶ್ರೀ ಮಹಮ್ಮಾಯಿ ದೇವರಿಗೆ ಗೋಂದಲ ಪೂಜೆ

Suddi Udaya

ಗೇರುಕಟ್ಟೆ: ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಬಿಲ್ಲು ಇಲ್ಲದೆ ಅಡಿಕೆ ಸಾಗಾಟ ವಾಹನ ವಶಕ್ಕೆ: ವಾಣಿಜ್ಯ ತೆರಿಗೆ ಇಲಾಖೆಯಿಂದ ದಂಡ

Suddi Udaya
error: Content is protected !!