April 2, 2025
ಗ್ರಾಮಾಂತರ ಸುದ್ದಿ

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

ಶಿಲಾ೯ಲು: ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟ
ಶಿರ್ಲಾಲು ಇದರ ಮಹಾಸಭೆಯನ್ನು
ಫೆ.9 ಶಿಲ೯ಲು ಪಂಚಾಯತ್‌ ಸಭಾಭವನದಲ್ಲಿ ನಡೆಯಿತು.
ಗ್ರಾ.ಪಂ. ಪಂಚಾಯತ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು ದೀಪ ಬೆಳಗಿಸಿ ಕಾರ್ಯಕ್ರಮವನ್ನುಉದ್ಘಾಟಿಸಿದರು. ವಲಯ ಮೇಲ್ವಿಚಾರಕರಾ ದ ಸ್ವಸ್ತಿಕ್
ಅವರು ಸಂಜೀವಿನಿ ಯೋಜನೆ ಕುರಿತಾಗಿ ಸದಸ್ಯರಿಗೆ ಮಾಹಿತಿ ನೀಡಿದರು.
ಕೃಷಿಯೇತರ ಚಟುವಟಿಕೆಗಳ ಮಾಹಿತಿ ಯನ್ನು ಬ್ಲಾಕ್ ಮ್ಯಾನೇಜರ್ ನಿತೀಶ್ ಅವರು
ನೀಡಿದರು. ನಿತೀಶ್ ಅವರನ್ನು ಒಕ್ಕೂಟದ ಪರವಾಗಿ ಸನ್ಮಾನಿಸಲಾಯಿತು.ಪದಾಧಿಕಾರಿಗಳ ಪದಗ್ರಹಣ ನಡೆಸಿ
ಪದಾಧಿಕಾರಿಗಳನ್ನು ಗೌರವಿಸಲಾಯಿತು. ದಾಖಲಾತಿ ನೀಡುವುದರ ಮೂಲಕ ಅಧಿಕಾರವನ್ನು ಹಸ್ತಾಂತರಿಸ
ಲಾಯಿತು. Mbk ಚಂದ್ರಾವತಿಯವರು ಕಾರ್ಯಕ್ರಮ
ನಿರೂಪಿಸಿದರು. Lcrp ಸುನಿತಾ ಅವರು ಒಕ್ಕೂಟದ ವರದಿ ಮಂಡಿಸಿದರು. Mbk ಒಕ್ಕೂಟದ ಜಮಾ ಖರ್ಚಿನ ವಿವರ
ಮಂಡಿಸಿದರು.ಸಭೆಯಲ್ಲಿ ಪಂಚಾಯತ್ ನ ಸರ್ವ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು,
ಆಶಾಕಾರ್ಯಕರ್ತೆಯರು ಸಂಜೀವಿನಿಯಸದಸ್ಯರು ಪಶು ಸಖಿ, ಕೃಷಿ ಸಖಿ, ಆಶಾಕಾರ್ಯಕರ್ತೆಯರು ಸಂಜೀವಿನಿಯ ಸದಸ್ಯರು ಪಶು ಸಖಿ, ಕೃಷಿ ಸಖಿ ಉಪಸ್ಥಿತರಿದ್ದರು. Lcrp ಅಶ್ವಿನಿ ಸ್ವಾಗತಿಸಿದರು.Mbk ಧನ್ಯವಾದ ವಿತ್ತರು

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

Suddi Udaya

ಬಳಂಜ ಕರ್ಮಂದೊಟ್ಟು ಧರೆ ಕುಸಿದು ಅಪಾಯದಲ್ಲಿರುವ ಕೆಲವು ಮನೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭೇಟಿ,

Suddi Udaya

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

Suddi Udaya

ಧರ್ಮಸ್ಥಳ : ಇಬ್ಬರು ಸರಕಳ್ಳಿಯರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ವೇಣೂರು: ಕರಿಮಣೇಲು ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ ನಿಧನ

Suddi Udaya
error: Content is protected !!