24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಯುವವಾಹಿನಿ ಘಟಕದಿಂದ ಯಕ್ಷಗಾನ ಕಲಾವಿದರಿಗೆ ಸನ್ಮಾನ

ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಯುವವಾಹಿನಿ ಘಟಕ ವೇಣೂರಿನ ವತಿಯಿಂದ ಗೆಜ್ಜೆಗಿರಿ ಮೇಳದ ಯಕ್ಷಗಾನದಲ್ಲಿ ಸ್ಥಳೀಯ ಕಲಾವಿದರುಗಳಾದ ಸತೀಶ್ ಪೂಜಾರಿ ನಯನಾಡು ಮತ್ತು ಹರೀಶ್ ಕುಲಾಲ್ ಇವರಿಗೆ ಸನ್ಮಾನ ಕಾರ್ಯಕ್ರಮವು ವೇಣೂರು ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೋಕ್ಕಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬೆಳ್ತಂಗಡಿ ಶ್ರೀ. ಗು.ನಾ.ಸ್ವಾ.ಸೇ.ಸಂಘದ ಅಧ್ಯಕ್ಷ ಜಯವಿಕ್ರಂ ಕಲ್ಲಾಪು, ಪ್ರ.ಕಾರ್ಯದರ್ಶಿ ನಿತೀಶ್ ಹೆಚ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಪ್ರಸಾದ್ ಎಂ.ಕೆ, ಮಾಜಿ ಜಿಲ್ಲಾ ಪಂ. ಉಪಾಧ್ಯಕ್ಷ ಧರಣೇಂದ್ರ ಕುಮಾರ್ ಯುವವಾಹಿನಿ ಅಧ್ಯಕ್ಷ ಶುಭಕರ ಪೂಜಾರಿ ಸಾವ್ಯ, ಕಾರ್ಯದರ್ಶಿ ರಕ್ಷಿತ್ ಬಂಗೇರ ಅಂಡಿಂಜೆ, ಪ್ರಮುಖರಾದ ಪೂವಪ್ಪ ಪೂಜಾರಿ, ರಮೇಶ್ ಪೂಜಾರಿ, ನವೀನ್ ಪಚ್ಚೇರಿ, ಸತೀಶ್ ಪಿ.ಎನ್ ಉಪಸ್ಥಿತರಿದ್ದರು.

ಸಂಘದ ಕಾರ್ಯದರ್ಶಿ ರಾಕೇಶ್ ಕುಮಾರ್ ಮೂಡುಕೋಡಿ ಸ್ವಾಗತಿಸಿ, ನಿರೂಪಿಸಿ ಯುವವಾಹಿನಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಅರುಣ್ ಕೋಟ್ಯಾನ್ ಸನ್ಮಾನಿತರನ್ನು ಪರಿಚಯಿಸಿದರು

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಏಳನೇ ದಿನದ ಬ್ರಹ್ಮ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಜ.30: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕೌಟುಂಬಿಕ ಕಲಹ: ಜೀವ ಬೆದರಿಕೆ

Suddi Udaya

ಶಿಬಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬಿ.ವಿ.ಎಫ್. ಬೆಳ್ತಂಗಡಿ ತಾ. ಘಟಕದಿಂದ ’ಭಾರತೀಯ ಸಂವಿಧಾನ ದಿನಾಚರಣೆ’

Suddi Udaya

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

Suddi Udaya
error: Content is protected !!