September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ದ.ಕ. ಜಿ.ಪ. ಸ.ಉ. ಹಿ. ಪ್ರಾ. ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಸಹಾಯಧನ

ಕಣಿಯೂರು :ದ. ಕ. ಜಿ. ಪ. ಸ. ಊ ಹಿರಿಯ ಪ್ರಾಥಮಿಕ ಕಣಿಯೂರು ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಕೊಳವೆ ಬಾವಿಯ ( ಬೋರ್ವೆಲ್ಸ್ )ದುರಸ್ತಿಗೆ ರೂ.10 ಸಾವಿರ ಸಹಾಯಧನವನ್ನು ಫೆ.10ರಂದು ನೀಡಲಾಯಿತು.

ಈ ಸಂದರ್ಭದಲ್ಲಿ ಸೀನಿಯರ್ ಮಂಜುಶ್ರೀ ಜೇಸಿಸ್ ಅಧ್ಯಕ್ಷರಾದ ಪೃಥ್ವಿರಂಜನ್ ರಾವ್. ಎಸ್ ಡಿ ಎಂ ಸಿ ಅಧ್ಯಕ್ಷ ದಿನೇಶ್ ಗೌಡ, ಕಣಿಯೂರು ಗ್ರಾಪಂ ಸದಸ್ಯರಾದ ಪ್ರವೀಣ್ ಕುಮಾರ್, ಎಸ್ ಡಿ ಎಂ ಸಿ ಕಮಿಟಿ ಸದಸ್ಯರಾದ
ನವೀನ್, ಸುದ್ದಿ ಉದಯ ವ್ಯವಸ್ಥಾಪಕ ನಿರ್ದೇಶಕರಾದ ತುಕಾರಾಮ್, ಶಾಲಾ ಮುಖ್ಯೋಪಾಧ್ಯಾಯರಾದ ಹರ್ಷಲ, ಸೀನಿಯರ್ ಜೆಸಿಸ್ ಸದಸ್ಯರಾದ, ಭಾನು ಪ್ರಸನ್ನ, ಹರೀಶ್ ಶೆಟ್ಟಿ, ವಿಶ್ವನಾಥ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಜೆಸಿಐ ಉಜಿರೆ ಘಟಕ ಮತ್ತು ಮಹಿಳಾ ಜೆಸಿ ವಿಭಾಗದಿಂದ ಜಾಗೃತಿ ಕಾರ್ಯಕ್ರಮ

Suddi Udaya

ಕೊಕ್ಕಡದ ರಿತ್ವಿಕಾ ನವೋದಯ ವಿದ್ಯಾಲಯಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

Suddi Udaya

ಉಜಿರೆ ದುರ್ಗಾ ಮೊಬೈಲ್ಸ್ ಸೇಲ್ಸ್ & ಸರ್ವೀಸ್ ನವೀಕೃತಗೊಂಡು ಶುಭಾರಂಭ

Suddi Udaya

ಬಾರ್ಯ ಸ್ಪಂದನ ರೈತರ ಸೇವಾ ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪಾಲೇದು ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!