April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೋಟದಲ್ಲಿ ಗ್ರಾಮ‌ ಪಂಚಾಯತ್ ಸದಸ್ಯರಿಗೆ ಕ್ರೀಡಾಕೂಟ: ಚಂದ್ರಯಾನ 3 ಬಾಹ್ಯಾಕಾಶ ನೌಕೆ ಸ್ಥಬ್ದ ಚಿತ್ರದಲ್ಲಿ ನಾರಾವಿ ಗ್ರಾ.ಪಂ. ಗೆ ಪ್ರಶಸ್ತಿ

ನಾರಾವಿ: ಡಾ.ಶಿವರಾಮ ಕಾರಂತ ಪ್ರತಿಷ್ಠಾನ ಹಾಗೂ ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೋಟದಲ್ಲಿ ಕ್ರಿಡಕೂಟದ ಅಂಗವಾಗಿ ನಡೆದ ವಿವಿಧ ಪಂಚಾಯತ್ ಗಳು ಆಯೋಜಿಸಿದ ಸ್ಥಬ್ದ ಚಿತ್ರದಲ್ಲಿ ನಾರಾವಿ ಗ್ರಾ.ಪಂ ತೃತೀಯ ಸ್ಥಾನ‌ ಪಡೆದಿದೆ.

ಚಂದ್ರಯಾನ 3 ಬಾಹ್ಯಾಕಾಶ ನೌಕೆ ಸ್ಥಬ್ದ ಚಿತ್ರ ನೆರೆದವರ ಗಮನ ಸೆಳೆಯಿತು.

ಸ್ಪೀಕರ್ ಯು.ಟಿ ಖಾದರ್, ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ನಾರಾವಿ ಗ್ರಾ.ಪಂ ಅಧ್ಯಕ್ಷ,ಪಿಡಿಓ ಹಾಗೂ ಸದಸ್ಯರಿಗೆ ಪ್ರಶಸ್ತಿ ಹಸ್ತಾಂತರಿಸಿದರು. ‌

Related posts

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಚಾರ್ಮಾಡಿ ಘಾಟಿ ಪರಿಸರದ ಬಾರಿಮಲೆಯಲ್ಲಿ ಬೆಂಕಿ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya
error: Content is protected !!