April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ ಜೆಸಿಐ ಭವನದಲ್ಲಿ ಯೋಗದ ಮಹತ್ವ ಹಾಗೂ ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.
ಆರ್ಟ್ ಆಫ್ ಲಿವಿಂಗ್ ನ ಸದಸ್ಯರಾದ ಸುದೀಶ್ ಕುಮಾರ್, ನಿಡ್ಲೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿಯ ಅಧ್ಯಕ್ಷರಾದ ರಂಜಿತ್ ಎಚ್ ಡಿ, ಬಳಂಜ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಸನ್ನ ಕುಮಾರ್, ಪೂರ್ವಧ್ಯಕ್ಷರುಗಳಾದ ಕಿರಣ್ ಕುಮಾರ್ ಶೆಟ್ಟಿ, ಅಭಿನಂದನ್ ಹರೀಶ್ ಕುಮಾರ್,ಪ್ರಶಾಂತ್ ಲಾಯಿಲ, ಸ್ವರೂಪ್ ಶೇಖರ್, ಉಪಾಧ್ಯಕ್ಷರುಗಳಾದ ಆಶಾ ಪ್ರಶಾಂತ್, ಚಂದ್ರಹಾಸ್, ಶೈಲೇಶ್,ಜೆಜೆಸಿ ಅಧ್ಯಕ್ಷ ಸಮನ್ವಿತ್, ಸದಸ್ಯರಾದ ಭರತ್, ರಶ್ಮಿ, ಅನನ್ಯ ಭಾಗವಹಿಸಿದರು.

ಜೆಸಿ ವಿನಾಯಕ್ ಪ್ರಸಾದ್ ಸ್ವಾಗತಿಸಿ, ಜೆಸಿ ವಾಣಿಯನ್ನು ಜೆಸಿ ಭರತ್, ಹಾಗೂ ಕಾರ್ಯದರ್ಶಿ ಜೆಸಿ ಅನುದೀಪ್ ಜೈನ್ ಧನ್ಯವಾದ ನೀಡಿದರು.

Related posts

ನಿಮ್ಮ ಮನೋಭಾವ ಒಳ್ಳೆಯದಾಗಿದ್ದರೆ ಕೌಶಲ್ಯಗಳ ಸದುಪಯೋಗ ಮಾಡಲು ಆಗುತ್ತದೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

Suddi Udaya
error: Content is protected !!