April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕಾಯಕ ಶರಣರ ಜಯಂತಿ ಆಚರಣೆ

ಬೆಳ್ತಂಗಡಿ: ಕಾಯಕ ಶರಣರ ಜಯಂತಿಯನ್ನು ಬೆಳ್ತಂಗಡಿ ಆಡಳಿತ ಸೌದದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ ಶಾಸಕ ಕೆ.ಪ್ರತಾಪಸಿಂಹ ನಾಯಕ್ ಹಾಗೂ ತಹಶೀಲ್ದಾರ್ ಪೃಥ್ವಿ ಸಾನಿಕಮ್ ಭಾಗವಹಿಸಿದರು.

ಪ್ರ.ದ.ಸಹಾಯಕ ಮೃತಯಂಜ ಇವರು ಕಾಯಕ ಶರಣರ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು.
ಶ್ರೀಮತಿ ಹೇಮಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿಮಹಿಳೆ ಶವಪತ್ತೆ

Suddi Udaya

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

Suddi Udaya

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಪೂರ್ವಭಾವಿ ಸಭೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya
error: Content is protected !!