September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಮಹಾಗಣಪತಿ ದಿನಸಿ ಅಂಗಡಿ ಶುಭಾರಂಭ

ಉಜಿರೆ : ಇಲ್ಲಿಯ ಗ್ರಾಮ ಪಂಚಾಯತ್ ಬಳಿ ಇರುವ ಪ್ರಗತಿ ಮಹಿಳಾ ಮಂಡಲ ಕಟ್ಟಡದಲ್ಲಿ ನೂತನವಾಗಿ ಪ್ರಾರಂಭಗೊಂಡ ಮಹಾಗಣಪತಿ ದಿನಸಿ ಅಂಗಡಿಯ ಶುಭಾರಂಭವು ಫೆ.10ರಂದು ನಡೆಯಿತು.

ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದ ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ಮಾತನಾಡಿ ಪ್ರತಿಯೊಂದು ಉದ್ಯಮವು ಕೂಡ ತಕ್ಷಣ ಯಶಸ್ಸನ್ನು ಕಾಣುವುದಿಲ್ಲ, ನಿರಂತರ ಪರಿಶ್ರಮದಿಂದ ಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದು ಸಂಸ್ಥೆಗೆ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಅರವಿಂದ ಕಾರಂತ್, ಉಜಿರೆ ಪ್ರಗತಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಪ್ರಕಾಶ್ ಗೌಡ, ಛಾಯಾಗ್ರಾಹಕರ ಸಂಘದ ಅಧ್ಯಕ್ಷೆ ಸಿಲ್ವಿಯಾ ಕೊರ್ಡೆರೋ, ಉದ್ಯಮಿ ಸುಕುಮಾರ್ ಶೆಟ್ಟಿ, ಜನಾರ್ದನ ಸಿಂಧೂ ಎಲೆಕ್ಟ್ರಿಕಲ್ಸ್ ಹಾಗೂ ಮಾಲಕರು, ಬಂಧು ಮಿತ್ರರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಮಂಜುಬೆಟ್ಟುವಿನಲ್ಲಿ ಎಫ್.ಎಮ್ ಗಾರ್ಡನ್ & ಕನ್ವೆನ್ಶನ್ ಎ.ಸಿ ಸಭಾಂಗಣ ಉದ್ಘಾಟನೆ

Suddi Udaya

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಜನಮಂಗಲ ಸಲಕರಣೆ ವಿತರಣೆ

Suddi Udaya

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya
error: Content is protected !!