23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೋಟದಲ್ಲಿ ಗ್ರಾ.ಪಂ. ಸದಸ್ಯರಿಗೆ ಕ್ರೀಡಾಕೂಟ ಮಚ್ಚಿನ ಗ್ರಾ.ಪಂ. ಗೆ ದ್ವಿತೀಯ ಪ್ರಶಸ್ತಿ

ಮಚ್ಚಿನ: ಡಾ.ಶಿವರಾಮ ಕಾರಂತ ಪ್ರತಿಷ್ಠಾನ ಹಾಗೂ ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೋಟದಲ್ಲಿ ಕ್ರೀಡಾಕೂಟ ಅಂಗವಾಗಿ ನಡೆದ ಮಹಿಳೆಯರ ಹಗ್ಗಜಗ್ಗಾಟ 5 ಜನರ ತಂಡ ಸ್ಪರ್ಧೆಯಲ್ಲಿ ಮಚ್ಚಿನ ಗ್ರಾ.ಪಂ ದ್ವಿತೀಯ ಸ್ಥಾನ‌ ಪಡೆದಿದೆ.

ಈ ಹಿಂದಿನ 2 ಅವಧಿಯಲ್ಲಿ ಪ್ರಥಮ ಸ್ಥಾನ ಪಡೆದು ಈ ಬಾರಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

Related posts

ಬೆಳ್ತಂಗಡಿ: ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

Suddi Udaya

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

Suddi Udaya

ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಮುಂದಿನ ಆದೇಶದವರೆಗೆ ನಿಷೇಧ

Suddi Udaya
error: Content is protected !!