April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಹಾಗೂ ವೇಣೂರಿನಲ್ಲಿ 10ಎಂ.ವಿ.ಎ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳ ಸ್ಥಾಪಿಸುವಂತೆ ಸಚಿವರಿಗೆ ಮನವಿ

ಬೆಳ್ತಂಗಡಿ: ವಿದ್ಯುತ್ ಅಭಾವದಿಂದ ಸಮಸ್ಯೆ ಎದುರಿಸುತ್ತಿರುವ ಕೃಷಿಕರ ಅನುಕೂಲಕ್ಕಾಗಿ ಬೆಳ್ತಂಗಡಿ ಹಾಗೂ ವೇಣೂರಿನಲ್ಲಿ 10ಎಂ.ವಿ.ಎ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳು ಸ್ಥಾಪಿಸುವಂತೆ ಮಾಜಿ ಸಚಿವ ಗಂಗಾಧರ ಗೌಡ ,ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಭಾನುವಾರ ಬೆಳ್ತಂಗಡಿಯಲ್ಲಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯಕುಮಾರ್, ರಂಜನ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

Related posts

ಶಿರ್ಲಾಲು‌ ಗ್ರಾ.ಪಂ. ವಿಕಲಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಎಂಟನೇ ದಿನದ ಬ್ರಹ್ಮಕಲಶೋತ್ಸವ:

Suddi Udaya

ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಅವಿರೋಧ ಆಯ್ಕೆ

Suddi Udaya
error: Content is protected !!