September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

ವೇಣೂರು: ವೇಣೂರಿನಲ್ಲಿ ಫೆ. 22ರಿಂದ ಮಾರ್ಚ್ 01ರ ವರೆಗೆ ನಡೆಯಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರು,ಬಾಜಪ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರಿಗೆ ಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ ಹಾಗೂ ಸಮಿತಿ ಪದಾಧಿಕಾರಿಗಳು ನೀಡಿ ಆತ್ಮೀಯವಾಗಿ ಆಮಂತ್ರಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ವಿಕಾಸ್ ಜೈನ್,ಡಾ.ಶಾಂತಿಪ್ರಸಾದ್ ಹಾಗೂ ಬಾಹುಬಲಿ ಯುವಜನ ಸಂಘದ ಅಧ್ಯಕ್ಷರು,ಉಪಾಧ್ಯಕ್ಷರು ಪ್ರಧಾನ ಕಾರ್ಯದರ್ಶಿ,ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕನ್ಯಾಡಿ ಸೇವಾಭಾರತಿಯಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ರಾಣೆಬೆನ್ನೂರಿನ ಚೈತ್ರಾರಿಗೆ ಗಾಲಿಕುರ್ಚಿ ವಿತರಣೆ

Suddi Udaya

ವೇಣೂರು ಪ್ರೌಢಶಾಲಾ ವಿದ್ಯಾರ್ಥಿಯ ಚಿಕಿತ್ಸೆಗೆ ರೂ 40 ಸಾವಿರ ಆರ್ಥಿಕ ನೆರವು ಹಸ್ತಾಂತರ

Suddi Udaya

ಬಂದಾರು: ಮೈರೋಳ್ತಡ್ಕ ಶಿವ ಗೆಳಯರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತುಮಕೂರಿನಲ್ಲಿ ಕಾರಿಗೆ ಬೆಂಕಿ ಮೂವರ ಕೊಲೆ ಪ್ರಕರಣ: ತುಮಕೂರು ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ: ಮುರುಡೇಶ್ವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು

Suddi Udaya

ಮಾ.10: ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶ: ಕಳಿಯ ಗ್ರಾಮದ ಬಿಲ್ಲವರ ಪೂರ್ವಭಾವಿ ಸಭೆ

Suddi Udaya

ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ

Suddi Udaya
error: Content is protected !!