24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುರಾಯ ಶ್ರೀ ಸದಾಶಿವ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

ಬಂದಾರು: ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಧಾರ್ಮಿಕ ದತ್ತಿ ಇಲಾಖೆಯ ರೂ. 25 ಲಕ್ಷದ ಅನುದಾನ ಒದಗಿಸಿದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ರವರು ಕಾಮಗಾರಿಗೆ ಫೆ 11 ರಂದು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷೆ ಪುಷ್ಪಾವತಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಾಬು ಗೌಡ ಮಡ್ಯಲಕಂಡ, ಪದ್ಮುಂಜ ಸಿ.ಎ ಬ್ಯಾಂಕ್ ಉಪಾಧ್ಯಕ್ಷರಾದ ಅಶೋಕ್ ಗೌಡ ಹಾಗೂ ವ್ಯವಸ್ಥಾಪನ ಸಮಿತಿ ಸದಸ್ಯರು ಪ್ರಮುಖರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya

ಉಜಿರೆ : ಮುದ್ರಣ ಯಂತ್ರದ ಉದ್ಘಾಟನೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ದೈವಸ್ಥಾನಕ್ಕೆ ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!