March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡದಿಂದ ಕುರ್ಚಿ ಹಾಗೂ ಮೇಜು ಕೊಡುಗೆ

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡ ಶಿಶಿಲ ಶಾಖೆಯ ವತಿಯಿಂದ 22 ಕುರ್ಚಿ 1ಮೇಜು ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಬ್ಯಾಂಕ್ ಬರೋಡ ಶಿಶಿಲ ಶಾಖೆಯ ವ್ಯವಸ್ಥಾಪಕರಾದ ರಾಕೇಶ್, ಬ್ಯಾಂಕ್ ಸಿಬ್ಬಂದಿ ಹೇಮಾವತಿ, ಶಿಶಿಲ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕ ಕರುಣಾಕರ, ಅಂಗನವಾಡಿ ಕಾರ್ಯಕರ್ತೆ ಯಶೋಧ ಉಪಸ್ಥಿತರಿದ್ದರು.

Related posts

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

Suddi Udaya

ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕ ರತ್ನವರ್ಮ ಮುದ್ಯ ನಿಧನ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಪ್ರಕೃತಿ ವಿಕೋಪಕ್ಕೆ ಹಾನಿಯಾಗಿರುವ ಮನೆಗಳಿಗೆ ಭೇಟಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶುದ್ಧಜಲ ಅಭಿಯಾನ: ಡಾ| ಡಿ ವೀರೇಂದ್ರ ಹೆಗ್ಗಡೆಯವರಿಂದ ಕರಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಮನ್ಸೂನ್ ಸ್ಪೆಷಲ್ ಆಫರ್

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya
error: Content is protected !!