April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

ಬಳಂಜ: ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭವು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು‌ ಸಮುದಾಯ ಭವನದಲ್ಲಿ ನಡೆಯಿತು.

ಸಭೆಯಲ್ಲಿ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಹೆಚ್. ಧರ್ಣಪ್ಪ ಪೂಜಾರಿ,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ,ಗ್ರಾಮ ‌ಸಮಿತಿಗಳ ಅಧ್ಯಕ್ಷರುಗಳಾದ ವಾಸು ಪೂಜಾರಿ,ಜೆರೋಮ್ ಲೋಬೊ,ಶಂಶುದ್ದೀನ್ ಕಟ್ಟೆ,ವಿಜೇತ ಅಭ್ಯರ್ಥಿಗಳಾದ ದಿನೇಶ್ ಪಿಕೆ, ದೇಜಪ್ಪ ಪೂಜಾರಿ,ದೇವಿಪ್ರಸಾದ್ ಶೆಟ್ಟಿ,ಸ್ಪರ್ದಿಸಿದ ಅಭ್ಯರ್ಥಿಗಳಾದ ರಮೇಶ್,ವಿಕ್ಟರ್ ಕ್ರಾಸ್ತಾ,ಸತೀಶ್ ದೇವಾಡಿಗ, ಗ್ರಾಮ ಪಂಚಾಯತ್ ಸದಸ್ಯ ರವೀಂದ್ರ ಅಮೀನ್, ಪ್ರಮುಖರಾದ ಪಿಕೆ ಚಂದ್ರಶೇಖರ್, ಪದ್ಮನಾಭ ಸಾಲ್ಯಾನ್, ಸದಾನಂದ ಸಾಲ್ಯಾನ್,ಮತ್ತಿತರ ಪ್ರಮುಖರು, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಅಭಿನಂದನಾ ಸಮಾರಂಭ ಜೊತೆಗೆ ಫೆಬ್ರವರಿ 17ರಂದು ಜರುಗುವ ಕಾಂಗ್ರೆಸ್ ಸಮಾವೇಶದ ರೂಪುರೇಷೆಯ‌ ಕುರಿತು ಸಮಾಲೋಚಿಸಲಾಯಿತು.

ಯುವ ಕಾಂಗ್ರೆಸ್ ಜಿಲ್ಲಾ ವಕ್ತಾರ ಸಂದೀಪ್ ಎಸ್ ನೀರಲ್ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

Suddi Udaya

ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ

Suddi Udaya

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅನಾರೋಗ್ಯದಲ್ಲಿರುವ ಗ್ರಾಮ ಪಂಚಾಯತ್ ನೌಕರರಿಗೆ ರೂ.35 ಸಾವಿರ ಆರ್ಥಿಕ ನೆರವು ಹಾಗೂ ಪಡಿತರ ವಿತರಣೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya

ಬಿಸಿಎಂ: ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆಯವರಿಗೆ ಮುಂಭಡ್ತಿ

Suddi Udaya

ಕರಾಯ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ನಿಲುಗಡೆ

Suddi Udaya
error: Content is protected !!