24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತ್ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ ಗ್ರಾ.ಪಂ ಅಧ್ಯಕ್ಷೆ ಆಶಾಲತಾ ಇವರ ಅಧ್ಯಕ್ಷತೆಯಲ್ಲಿ ಫೆ.12ರಂದು ಇಂದಬೆಟ್ಟು ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು.


ಗ್ರಾಮಸಭೆಯನ್ನು ನೋಡೆಲ್ ಅಧಿಕಾರಿಯಾಗಿ ಹಿಂದುಳಿದ ಸಹಾಯಕ ನಿರ್ದೇಶಕ ಜೋಸೆಫ್ ಮಾರ್ಗದರ್ಶನದಲ್ಲಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ ಉಪಾಧ್ಯಕ್ಷೆ ಪ್ರೇಮ, ಗ್ರಾ.ಪಂ ಸದ್ಯಸರುಗಳು, ಇಲಾಖಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಗ್ರಾಮಸ್ಥರು ಉಪಸ್ಥಿತರಿದ್ದು ಮಾಹಿತಿಯನ್ನು ನೀಡಿದರು.,

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಶ್ಮಿ ವರದಿ ಜಮಾ- ಖರ್ಚಿನ ಬಗ್ಗೆ ಪ್ರಸ್ತಾಪಿಸಿ, ಗ್ರಾ.ಪಂ ಕಾರ್ಯದರ್ಶಿ ಗಿರಿಯಪ್ಪ ಗೌಡ ಸ್ವಾಗತಿಸಿದರು. ಸಿಬ್ಬಂದಿಗಳು ಸಹಕರಿಸಿದರು.

Related posts

ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕ

Suddi Udaya

ಕೊಕ್ಕಡ: ಎಂಡೋ ಸಂತ್ರಸ್ತರ ಪುನರ್‌ವಸತಿ ಕೇಂದ್ರದ ನೂತನ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜರಿಂದ ಭೂಮಿ ಪೂಜೆ

Suddi Udaya

ಲಾಯಿಲ: ವ್ಯಾಪಕ ಮಳೆಗೆ ಮನೆ ಕುಸಿತ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

Suddi Udaya

ಕರಾರಸಾನಿಗಮದ ಧರ್ಮಸ್ಥಳ ಘಟಕದ ಹಿರಿಯ ಚಾಲಕ, ಚಿನ್ನದ ಪದಕ ವಿಜೇತ ಹೆಚ್.ಪಿ.ರಾಜುರವರಿಗೆ ಬೀಳ್ಕೋಡುಗೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡಕ್ಕೆ ಡಾ|| ಹೆಗ್ಗಡೆಯವರು ಪ್ರೇರಣೆ: ಮೋಹನ್ ಕುಮಾರ್

Suddi Udaya
error: Content is protected !!