April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಉಜಿರೆ ರಬ್ಬರ್ ಸೊಸೈಟಿಗೆ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್

ಬೆಳ್ತಂಗಡಿ:ಬೆಳ್ತಂಗಡಿ ತಾಲೂಕು ಅಬ್ಬರ್ ಬೆಳೆಗಾರರ ಸಂಸ್ಕರಣ ಮತ್ತು ಮಾರಾಟ ಸಹಕಾರಿ ಸಂಘ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್ ಪ್ರಶಸ್ತಿ ಪಾತ್ರವಾಗಿದೆ.

ಕೇರಳದ ಕೊಚ್ಚಿಯಲ್ಲಿ ನಡೆದ‌ ಜಾಗತಿಕ ಟಯರ್ ಉತ್ಪಾದಕ ಕಂಪೆನಿ ಅಪೋಲೋ ಟಯರ್ಸ್ ಇದರ ನೈಸರ್ಗಿಕ ರಬ್ಬರು ಪೂರೈಕೆದಾರರ ಸಮಾವೇಶದಲ್ಲಿ ಕರ್ನಾಟಕದ ಅತೀ ದೊಡ್ಡ ನೈಸರ್ಗಿಕ ರಬ್ಬರು ಪೂರೈಕೆದಾರ ಸಂಸ್ಥೆ ಉಜಿರೆಯ ರಬ್ಬರ್ ಸೊಸೈಟಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಸಂಸ್ಥೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಯವರು ಸಮ್ಮೇಳನದಲ್ಲಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸಿದರು.ಅಪೋಲೋ ಟಯರ್ಸ್ ನ ಪ್ರವೀಣ್ ತ್ರಿಪಾಟಿ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಕಂಪೆನಿಯ ಮುಖ್ಯಸ್ಥರಾದ ಡೇನಿಯಲ್,ಅಮರನಾಥ್ ಉಪಸ್ಥಿತರಿದ್ದರು.

Related posts

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

Suddi Udaya

ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ಬೆಳ್ತಂಗಡಿಗೆ ಆಗಮಿಸಿದ ವಿ.ಸೋಮಣ್ಣರವರಿಗೆ ಬಿಜೆಪಿಯಿಂದ ಅದ್ದೂರಿ ಸ್ವಾಗತ:

Suddi Udaya

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

Suddi Udaya

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya
error: Content is protected !!