April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ದುರ್ಗಾದೇವಿ ದೇವಸ್ಥಾನದ ನಾಗನ ಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

ಮಿತ್ತಬಾಗಿಲು: ಇಲ್ಲಿಯ ಕಿಲ್ಲೂರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ದುರ್ಗಾದೇವಿ ದೇವಸ್ಥಾನದ ನಾಗನ ಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮವು ಫೆ.11ರಂದು ನಡೆಯಿತು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಇಂದಬೆಟ್ಟು ತಂತ್ರಿಗಳಾದ ಅನಂತರಾಮ ಉಪಾಧ್ಯಾಯ, ಉಜಿರೆ ಬೆನಕ ಆಸ್ಪತ್ರೆ ವೈದ್ಯಾಧಿಕಾರಿ ಡಾ| ಗೋಪಾಲ ಕೃಷ್ಣ ಭಟ್, ಹೊಸೊಕ್ಲು ಕುಟುಂಬಸ್ಥರು, ನಾವೂರು ಆರೋಗ್ಯ ಕ್ಲಿನಿಕ್ ವೈದ್ಯರು ಡಾ. ಪ್ರದೀಪ್ .ಎ, ಆಡಳಿತ ಅಧಿಕಾರಿ ಮೋಹನ್ ಬಂಗೇರ ಕಾರಿಂಜ, ಮತ್ತು ಬ್ರಹ್ಮಕಲಶ ಸಮಿತಿ ಅಧ್ಯಕ್ಷರಾದ ಬಿ.ಕೆ ಧನಂಜಯ್ ರಾವ್, ಪ್ರಧಾನ ಕಾರ್ಯದರ್ಶಿ ಕೆ ದಾಸಪ್ಪ ಗೌಡ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಬಿ. ಕೆ ಲೋಕೇಶ್ ರಾವ್, ಪ್ರಧಾನ ಕಾರ್ಯದರ್ಶಿ ಡಿ.ದಿನೇಶ್ ಗೌಡ, ಗ್ರಾಮ ಪಂಚಾಯತಿ ಅಧ್ಯಕ್ಷ ವಿನಯ ಚಂದ್ರ ಮಾಧ್ಯಮ ಪ್ರಮುಖ್ ಸುರೇಂದ್ರ ಪೂಜಾರಿ ಹಾಗೂ ಬ್ರಹ್ಮಕಲಶ ಮತ್ತು ಜೀರ್ಣೋದರ ಸಮಿತಿಯ ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು.

Related posts

ಪಂಪು ಶೆಡ್ ಫ್ಯೂಸ್ ನಲ್ಲಿ ಅವಿತು ಕೊಂಡ ಅಪಾಯಕಾರಿ ಹಾವು

Suddi Udaya

ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆ ಬಿಡುಗಡೆ

Suddi Udaya

ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಗ್ರಾಮಸ್ಥರು, ಏರ್‌ಟೆಲ್ ವಿರುದ್ಧ ತೆಂಕಕಾರಂದೂರು ಗ್ರಾಮಸ್ಥರ ಪ್ರತಿಭಟನೆ

Suddi Udaya
error: Content is protected !!