April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ: ಪೆರ್ಲ-ಬೈಪಾಡಿ ಸ.ಪ್ರೌ.ಶಾಲೆಯ ವಿದ್ಯಾರ್ಥಿನಿ ಕು|ನಿತ್ಯಶ್ರೀ ಖಂಡಿಗ 3 ನೇ ಸಮಾಧಾನಕರ ಪ್ರಶಸ್ತಿ

ಬಂದಾರು : ರಾಜ್ಯಮಟ್ಟದ ಪ್ರತಿಭಾ ಕಾರಂಜಿ 2023-24 ಸಾಲಿನ ಪದ್ಯ /ಕವನ ವಾಚನ ಸ್ಪರ್ಧೆಯಲ್ಲಿ 3 ನೇ ಸಮಾಧಾನಕರ ಪಡೆದುಕೊಂಡಿರುತ್ತಾರೆ ಕು | ನಿತ್ಯಶ್ರೀ ಖಂಡಿಗ ಬಂದಾರು.

ಬಂದಾರು : ಫೆ 08,09 ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ, ಇಲಾಖೆ, ಬೆಂಗಳೂರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಧಾರವಾಡ, ಉಪನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ, ಧಾರವಾಡ ಇವುಗಳ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ 2023-24 ಕವನ ವಾಚನ ಸ್ಪರ್ಧೆಯಲ್ಲಿ ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಸರಕಾರಿ ಪ್ರೌಢ ಶಾಲೆಯ 9 ತರಗತಿ ವಿದ್ಯಾರ್ಥಿನಿ ಕು|ನಿತ್ಯಶ್ರೀ. ಖಂಡಿಗ. 3 ನೇ ಸಮಾಧಾನಕರ ಪ್ರಶಸ್ತಿ ಪಡೆದಿರುತ್ತಾಳೆ.

ಇವಳು ಬಂದಾರು ಗ್ರಾಮದ ಮೈರೋಳ್ತಡ್ಕ ಖಂಡಿಗ ನಿವಾಸಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಇವರ ಸಹೋದರ ದಿ|ಸಂಜೀವ ಗೌಡ ಮತ್ತು ಶ್ರೀಮತಿ ಮೋಹಿನಿ ದಂಪತಿಯ ಪುತ್ರಿ .

Related posts

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ವಿರುದ್ಧ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಸುದ್ದಿ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ

Suddi Udaya

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

Suddi Udaya

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಪಡ್ಪು ಶಾಖಾ ಕಟ್ಟಡ ಶುಭಾರಂಭ

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಅಕ್ರಮ ಇಸ್ಪೀಟು ಅಡ್ಡೆಗೆ ಪೊಲೀಸ್ ದಾಳಿ: ನಗದು ಹಾಗೂ ಸೊತ್ತುಗಳ ಸಹಿತ 23 ಮಂದಿ ವಶ

Suddi Udaya
error: Content is protected !!