25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಸಾಹಿತ್ಯೋತ್ಸವದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಭಟ್ಕಳದಲ್ಲಿ ನಡೆದ ರಾಜ್ಯ ಮಟ್ಟದ ಸಾಹಿತ್ಯೋತ್ಸವದಲ್ಲಿ ಸ್ಪರ್ಧಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ನಶೀದಾ ಮತ್ತು ಕವ್ವಾಲಿಯಲ್ಲಿ ಹಾಫಿಝ್ ಅನ್ವರ್ ಸಾದಾತ್ ಮತ್ತು ಜುನೈದ್ ಪರಪ್ಪು ಮತ್ತು
ಗ್ರೂಪ್ ನಾಅತೆಯಲ್ಲಿ ಜಿ.ಎ.ಉನೈಸ್, ಸುಹೈಲ್, ಸೈಫುಲ್ಲಾ ಆಯ್ಕೆಯಾಗಿ ಆಂಧ್ರಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

Related posts

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ

Suddi Udaya

ಶಿಬಾಜೆ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಭಜನೋತ್ಸವ: ಶೌರ್ಯ ವಿಪತ್ತು ತಂಡದಿಂದ ಶ್ರಮದಾನ

Suddi Udaya

ಶಿರ್ತಾಡಿ: ಸಾಯಿ ಎಂಟರ್ಪ್ರೈಸಸ್ ನಲ್ಲಿ 4 ನೇ ಹಂತದ ಲಕ್ಕಿ ಸ್ಕೀಮ್: 15 ಸದಸ್ಯರನ್ನು ಸೇರಿಸಿದ ಸದಸ್ಯರಿಗೆ ಸ್ಕೀಮ್ ಕಾರ್ಡ್ ಉಚಿತ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಯೋಗ ದಿನಾಚರಣೆ ಹಾಗೂ ಯೋಗ ಸಪ್ತಾಹದ ಉದ್ಘಾಟನೆ

Suddi Udaya

ಉಜಿರೆ: ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಹಲವು ಸ್ಪರ್ಧೆಗಳಲ್ಲಿ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆಗೆ ಪ್ರಶಸ್ತಿ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!