25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

ಅರಸಿನಮಕ್ಕಿ: ಅರಸಿನಮಕ್ಕಿ ಗ್ರಾಮ ಪಂಚಾಯತ್ ಗೆ ಶಿಬಾಜೆ ಗ್ರಾ.ಪಂ. ನಲ್ಲಿ ಪಿ.ಡಿ.ಓ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಜಯರಾಜ್ ರವರು ಅಧಿಕಾರ ಸ್ವೀಕರಿಸಿದರು.

ಅರಸಿನಮಕ್ಕಿಯಲ್ಲಿ ಪಿ.ಡಿ.ಓ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರವಿ ಬಣಪ ಗೌಡರ್ ರವರು ಕಡಿರುದ್ಯಾವರ ಪಂಚಾಯತ್ ಗೆ ವರ್ಗಾವಣೆಗೊಂಡಿದ್ದು ಅರಸಿನಮಕ್ಕಿಯಲ್ಲಿ ಸುಮಾರು 2.5 ವರ್ಷ ಸೇವೆ ಸಲ್ಲಿಸಿದ ಅವರಿಗೆ ಇಂದು ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಎಂ. ಎಸ್, ಹಾಗೂ ಪಂಚಾಯತ್ ಸದಸ್ಯರು, ಸಿಬ್ಬಂದಿಗಳ ಸಮ್ಮುಖದಲ್ಲಿ ಬೀಳ್ಕೊಡಲಾಯಿತು.


ಕಾರ್ಯಕ್ರಮವನ್ನು ಪಂಚಾಯತ್ ಸಿಬ್ಬಂದಿ ವಿಂದ್ಯರವರು ಸ್ವಾಗತಿಸಿದರು., ಉಪಾಧ್ಯಕ್ಷ ಸುಧೀರ್ ಕುಮಾ‌ರ್ ಎಂ.ಎಸ್ ಧನ್ಯವಾದವಿತ್ತರು.

Related posts

ನಾರಾವಿ: ಎನ್ ಎಸ್ ಎಸ್ ವತಿಯಿಂದ ಗಾಂಧಿ ಜಯಂತಿ ಹಾಗೂ ಈದ್ ಮಿಲಾದ್ ಆಚರಣೆ

Suddi Udaya

ನಡ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಮಿತಿಯಿಂದ ದಿ. ಕೆ ವಸಂತ ಬಂಗೇರರಿಗೆ ನುಡಿನಮನ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ವಾಣಿ ಸೌಹಾರ್ದಕೋ ಆಪರೇಟಿವ್ ಸೊಸೈಟಿ ಮಹಾಸಭೆ

Suddi Udaya

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

Suddi Udaya
error: Content is protected !!