23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆಯಿಂದ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಪ್ರಶಸ್ತಿ


ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ 40 ವಿದ್ಯಾರ್ಥಿಗಳು ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆ ಬೆಂಗಳೂರು ನಿಂದ ನಡೆದಂತಹ ರಾಜ್ಯ ಮಟ್ಟದ ಪರೀಕ್ಷೆಯಲ್ಲಿ ಭಾಗವಹಿಸಿ, ಆಷಿಶ್ ಆರ್ ಕಾಮತ್, ಆರುಷಿ ಜೈನ್, ಅನುಶ್ರೀ ಉನ್ನತ ಶ್ರೇಣಿಯನ್ನು ಪಡೆದಿದ್ದು, ಉಳಿದ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯನ್ನು ಪಡೆದಿರುತ್ತಾರೆ.


ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ, ಸಹಶಿಕ್ಷಕ ಮಂಜುನಾಥ್ ರವರ ಸಹಕಾರದೊಂದಿಗೆ, ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಶ್ರೀಮತಿ ಪ್ರಮೀಳಾ ರವರು ಮಕ್ಕಳನ್ನು ತಯಾರುಗೊಳಿಸಿರುತ್ತಾರೆ.

Related posts

ಬಿಜೆಪಿ ಕುಕ್ಕೇಡಿ ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ಕೇಂದ್ರ ಖಿಳರ್ ಜುಮ್ಮಾ ಮಸೀದಿಯಲ್ಲಿ ವಿಜೃಂಭಣೆಯ ಬಕ್ರೀದ್ ಆಚರಣೆ

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya

ನೆರಿಯ: ಗಂಡಿಬಾಗಿಲು ನಿವಾಸಿ ಜೋಸೆಫ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!