September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

ಉಜಿರೆ: ಧಾರವಾಡದ ಜೆ.ಎಸ್.ಎಸ್.ವಿದ್ಯಾಸಂಸ್ಥೆ ಯಲ್ಲಿ  ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆಯಲ್ಲಿ ಧರ್ಮಸ್ಥಳದ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಹಂಸಿನಿ ಭಿಡೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಮಂಗಳೂರಿನ ವಿದುಷಿ ಸುಮಂಗಲಾ ರತ್ನಾಕರ್ ರಾವ್ ಇವರ ಶಿಷ್ಯೆಯಾಗಿರುವ ಇವರು, ಉಜಿರೆಯ ಪತ್ರಿಕೆ ವಿತರಕ, ಕಲ್ಮಂಜದ ಧನಂಜಯ ಭಿಡೆ ಹಾಗೂ ಚಿತ್ರಾ ದಂಪತಿಯ ಪುತ್ರಿ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya

ಕುಸಿಯುವ ಮೊದಲು ಹೊಸ ಸೇತುವೆ ನಿರ್ಮಾಣವಾಗುವುದೇ…? ಚುನಾವಣೆ ಬಹಿಷ್ಕಾರ ಹಾಕಿದರೂ ಕ್ಯಾರೇ ಅನ್ನದ ಅಧಿಕಾರಿಗಳು…!!!

Suddi Udaya

ನಿಡ್ಲೆ: ಬರೆಂಗಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮೋತ್ಸವ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆ

Suddi Udaya

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಪ್ತಿ ಗೌಡ ರಾಜ್ಯಕ್ಕೆ ಪ್ರಥಮ

Suddi Udaya
error: Content is protected !!