25.1 C
ಪುತ್ತೂರು, ಬೆಳ್ತಂಗಡಿ
April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಮಿಡಿ ಕಿಲಾಡಿ ಖ್ಯಾತೀಯ ವೇಣೂರು ಅನೀಶ್ ಅಮೀನ್‌ಗೆ ಕುಡುಪುವಿನಲ್ಲಿ ಸನ್ಮಾನ

ವೇಣೂರು: ಕುಡುಪು ಪಂಜಿರೆಲ್ ಕ್ರೀಡಾಂಗಣದಲ್ಲಿ ಫೆ. 11ರಂದು ಜರಗಿದ ಕೆ.ಸಿ.ಎಲ್. ಆವೃತ್ತಿ-07 ಸ್ನೇಹಪ್ರೀತಿಗಾಗಿ ಕ್ರಿಕೆಟ್ ಪಂದ್ಯಾಟದ ಸಮಾರಂಭದಲ್ಲಿ ವಿವಿಧ ಸಾಧಕರ ಜೊತೆ ಝೀ-ಕನ್ನಡ ಕಾಮಿಡಿ ಕಿಲಾಡಿ ಖ್ಯಾತೀಯ ವೇಣೂರು ಅನೀಶ್ ಅಮೀನ್ ಅವರನ್ನು ಸನ್ಮಾನಿಸಿ ಗೌರವಿಸಲಾಗಿದೆ.

ವಿವಿಧ ಅತಿಥಿ ಗಣ್ಯರ ಸಮ್ಮುಖದಲ್ಲಿ ನಡೆದ ಈ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಕೆಸಿಎಲ್ ಆಯೋಜಕರು ಉಪಸ್ಥಿತರಿದ್ದರು.

Related posts

ತೆಂಕಕಾರಂದೂರು: ಕೃಷಿಕ ಕೇಶವ ಪೂಜಾರಿ ನಿಧನ

Suddi Udaya

ಮಡಂತ್ಯರು ವಲಯದಲ್ಲಿ ನೂತನವಾಗಿ ಆಯ್ಕೆಯಾದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಗಾರ

Suddi Udaya

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

Suddi Udaya

ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಸಂಘ ಪರಿವಾರದ ಹಿರಿಯ ಕಾರ್ಯಕರ್ತ ಕನ್ಯಾಡಿ ಬಿ ಸುಬ್ರಹ್ಮಣ್ಯ ರಾವ್ ನಿಧನ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ

Suddi Udaya
error: Content is protected !!