22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ಸರ್ವೆಯರ್ ವಿಶ್ವನಾಥ್ ರಾವ್ ಹೃದಯಾಘಾತದಿಂದ ಸಾವು

ಬೆಳ್ತಂಗಡಿ : ಭೂಮಾಪನ ಇಲಾಖೆಯ ಪರವಾನಿಗೆ ಪಡೆದುಕೊಂಡು ಭೂ ಮಾಪಕರಾಗಿ( ಸರ್ವೆಯರ್) ಕರ್ತವ್ಯ ನಿರ್ವಹಿಸುತ್ತಿದ್ದ ವಿಶ್ವನಾಥ್ ರಾವ್ ಅವರು ಲೋ ಬಿಪಿಯಿಂದ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಬೆಳ್ತಂಗಡಿ ಆಡಳಿತ ಸೌಧದಲ್ಲಿರುವ ಭೂಮಾಪನ ಶಾಖೆಯಲ್ಲಿ ಕಳೆದ 18 ವರ್ಷಗಳಿಂದ ಸರಕಾರದ ಪರವಾನಿಗೆ ಪಡೆದಕೊಂಡು ಭೂಮಾಪಕರಾಗಿ (ಸರ್ವೆಯರ್) ಅಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾಸನ ಜಿಲ್ಲೆಯ ಬೆಲೂರು ನಿವಾಸಿ ವಿಶ್ವನಾಥ್ ರಾವ್(45) ಅವರು ಬೆಳ್ತಂಗಡಿಯ ಲಾಯಿಲದ ಬಳಿ ಬಾಡಿಗೆ ಮನೆಯಲ್ಲಿ ಫೆ.13 ರಂದು ಬೆಳಗ್ಗೆ ತಿಂಡಿ ತಿಂದು ಕುಳಿತಿದ್ದು. ಈ ವೇಳೆ ಹೃದಯದಲ್ಲಿ ನೋವು ಕಾಣಿಸಿದೆ ತಕ್ಷಣ ಖಾಸಗಿ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿದಾಗ ಲೋ ಬಿಪಿ ಅಗಿದ್ದು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಹೋಗಲು ವೈದ್ಯರು ಸೂಚಿಸಿದ್ದು ಅದರಂತೆ ಆಂಬುಲೆನ್ಸ್ ಮೂಲಕ ಹೋಗುವಾಗ ಬಂಟ್ವಾಳದ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಉದ್ಘಾಟನೆ

Suddi Udaya

ಅರಸಿನಮಕ್ಕಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.33 ಫಲಿತಾಂಶ

Suddi Udaya

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನ

Suddi Udaya

ಧರ್ಮಸ್ಥಳ: ನಮ್ಮೂರು ನಮ್ಮ ಕೆರೆ ಸಮಿತಿ ಸದಸ್ಯರೊಂದಿಗೆ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ

Suddi Udaya
error: Content is protected !!