September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕಲ್ಮಂಜ: ಇಲ್ಲಿಯ ಸಂಗಮ ಕ್ಷೇತ್ರ ಪಜಿರಡ್ಕ ದೇವಸ್ಥಾನದ ಬಳಿರುವ ನೇತ್ರಾವತಿ ಮತ್ತು ಮೃತ್ಯುಂಜಯ ಸಂಗಮ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

ಶೌರ್ಯ ವಿಪತ್ತು ನಿರ್ವಹಣಾ ತಂಡ ಶವ ಮೇಲೆತ್ತುವ ಕಾರ್ಯ ನಡೆಸಿದರು. ಸ್ಥಳಿಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿಯಲ್ಲಿ 12 ನೇ ವರ್ಷದ ಕೋಟಿ ಚೆನ್ನಯ ಕ್ರೀಡಾಕೂಟ, ಸಮಾಜದ 6 ಜೋಡಿ ಅವಳಿಗಳಿಗೆ ಗೌರವಾರ್ಪಣೆ

Suddi Udaya

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಶ್ರೀ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವ

Suddi Udaya

ಜೆಡಿಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ರವರಿಂದ ರೋಡ್ ಶೋ: ಗಣ್ಯರ ಭೇಟಿ

Suddi Udaya
error: Content is protected !!