27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಂದಾಪುರ ಜೆಸಿಯ ಆತಿಥ್ಯದಲ್ಲಿ ನಡೆದ ಲಾಟ್ಸ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ

ಬೆಳ್ತಂಗಡಿ: ಜೆಸಿಐ ಭಾರತದ ಪ್ರತಿಷ್ಠಿತ ವಲಯ 15ರ ಕುಂದಾಪುರ ಜೆಸಿಯ ಆತಿಥ್ಯದಲ್ಲಿ ನಡೆದ ಲಾಟ್ಸ್ ನಲ್ಲಿ ಬೆಳ್ತಂಗಡಿ ಜೆಸಿಯ ಅಧ್ಯಕ್ಷ ರಂಜಿತ್ ಹೆಚ್.ಡಿ ಅವರನ್ನು ಪಂಚಮ ಪುರಸ್ಕಾರ ನೀಡಿ ಗೌರವಿಸಲಾಯಿತು.

ಜೆಜೆಸಿ ಅಧ್ಯಕ್ಷ ಸಮನ್ವೀತ್ ಕುಮಾರ್ “JJC The Tomorrows Rulers” ಎಂಬ ಮನ್ನಣೆಯನ್ನು ನೀಡಿ ಗೌರವಿಸಲಾಯಿತು.

Related posts

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಮೇ 22: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಆ.27 ರಂದು ವಿಶ್ವ ಹಿಂದು ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬೃಹತ್ ಪಾದಯಾತ್ರೆ

Suddi Udaya
error: Content is protected !!