29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಾತಿ ವಿಚಾರವನ್ನು ಕೆದಕಿ ಅಪಮಾನಿಸಿರುವುದನ್ನು ಖಂಡಿಸಿ,ರಾಹುಲ್ ಗಾಂಧಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿ, ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಗೆ ಮನವಿ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಜಾತಿ ವಿಚಾರವನ್ನು ಕೆದಕಿ ಅಪಮಾನಿಸಿರುವುದನ್ನು ಖಂಡಿಸಿ, ರಾಹುಲ್ ಗಾಂಧಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿ, ಬೆಳ್ತಂಗಡಿ ತಹಸೀಲ್ದಾರ್ ಗೆ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ನಗರ ಪಂಚಾಯತ್ ಸದಸ್ಯರಾದ ಜಯಾನಂದ ಗೌಡ, ಶರತ್ ಕುಮಾರ್, ಬೆಳ್ತಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಜಿತ್ ಆರಿಗಾ, ಕೊಕ್ಕಡ ಸಿಎ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ, ಕಳಿಯ ಸಿಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು, ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಡಾರಿ, ಬಾರ್ಯ ಸಿಎ ಬ್ಯಾಂಕ್ ಅಧ್ಯಕ್ಷ ಪ್ರವೀಣ್ ರೈ, ನಿಡ್ಲೆ ಸಿಎ ಬ್ಯಾಂಕ್ ಅಧ್ಯಕ್ಷ ರಮೇಶ್ ರಾವ್, ಗುರುವಾಯನಕೆರೆ ಸಿಎ ಬ್ಯಾಂಕ್ ಉಪಾಧ್ಯಕ್ಷ ವಡಿವೇಲು, ಕೆ.ಎಂ.ಎಫ್ ನಿರ್ದೇಶಕ ಪದ್ಮನಾಭ ಅರ್ಕಜೆ, ಪ್ರಮುಖರಾದ ಪ್ರಭಾಕರ ಆಚಾರ್ಯ ಸವಣಾಲು, ರಾಜೇಶ್ ಪೆಂರ್ಬುಡ, ರಾಜೇಶ್ ಪ್ರಭು, ವೆಂಕಪಯ್ಯ, ಅರವಿಂದ ಲಾಯಿಲಾ, ವೀಣಾ ಬೆಳ್ತಂಗಡಿ ಉಪಸ್ಥಿತರಿದ್ದರು.

Related posts

ಕೊಂಬಿನಡ್ಕ ಶಾಲೆಯಿಂದ ವರ್ಗಾವಣೆಗೊಂಡ ಮುಖ್ಯಶಿಕ್ಷಕಿಗೆ ಬೀಳ್ಕೊಡುಗೆ

Suddi Udaya

ನಾವರ ನಿವಾಸಿ ಸುಂದರಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಚಿಕ್ಕಣ್ಣ ಭೇಟಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅನ್ವಿತ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

Suddi Udaya
error: Content is protected !!