30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ. ನಿರಂಜನ್ ಬಾವಂತಬೆಟ್ಟುರವರಿಗೆ ನುಡಿನಮನ

ಬೆಳ್ತಂಗಡಿ: ಸಹಕಾರ ರತ್ನ , ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕಿನ ನಿರ್ದೇಶಕರು, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರು ,ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಸಂಘದ ನಿರ್ದೇಶಕರಾದ ಬಿ.ನಿರಂಜನ್ ಬಾವಂತಬೆಟ್ಟು ರವರು ಅಲ್ಪಕಾಲದ ಅನಾರೋಗ್ಯ ದಿಂದ ಅಗಲಿದ್ದು ಇವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಸಭಾಂಗಣದಲ್ಲಿ ಫೆ.13ರಂದು ಶ್ರದ್ಧಾಂಜಲಿ ಸಭೆ ನಡೆಯಿತು.
ಲಕ್ಷಣ ಗೌಡ ಬಂಗಾಡಿ ನುಡಿ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ ಕಾಶಿಪಟ್ಣ ,ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ, ಮುಖಂಡರಾದ ಲೋಕೆಶ್ವರಿ ವಿನಯಚಂದ್ರ ಗೌಡ , ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಧರಣೇಂದ್ರ ಕುಮಾರ್ , ಶೇಖರ್ ಕುಕ್ಕೇಡಿ, ನಮಿತಾ ಕೆ ಪೂಜಾರಿ , ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ಭಗೀರಥ ಜಿ , ಭೂ ನ್ಯಾಯ ಮಂಡಳಿ ಸದಸ್ಯರಾದ ಬೊಮ್ಮಣ್ಣ ಗೌಡ ಪುದುವೆಟ್ಟು, ಇಸ್ಮಾಯಿಲ್ ಪೆರಿಂಜೆ, ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ಆಯುಬ್ ಡಿ ಕೆ, ಜಿಲ್ಲಾ ಆರೋಗ್ಯ ರಕ್ಷ ಸಮಿತಿಯ ಸದಸ್ಯರಾದ ಕರೀಮ್ ಗೇರುಕಟ್ಟೆ, ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ಸುಭಾಷ್ ಚಂದ್ರ ರೈ ,ಮಡಂತ್ಯಾರು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅರವಿಂದ್ ಜೈನ್ , ಇಳಂತಿಲ ಗ್ರಾಮ ಪಂಚಾಯತ್ ಸದಸ್ಯರಾದ ಇಸುಬು ಯು.ಕೆ ಹಾಗೂ ಪ್ರಮುಖರಾದ ಪದ್ಮನಾಭ ಸಾಲಿಯಾನ್ ಮಾಲಾಡಿ, ಆಶ್ರಪ್ ನೆರಿಯ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮೊಗ್ರು ಶ್ರೀರಾಮ ಶಿಶುಮಂದಿರದಲ್ಲಿ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರ ಸಮಾರೋಪ

Suddi Udaya

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

Suddi Udaya

ಮಡಂತ್ಯರು ವಲಯದಲ್ಲಿ ನೂತನವಾಗಿ ಆಯ್ಕೆಯಾದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಗಾರ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ “ಮಕ್ಕಳ ಗ್ರಾಮ ಸಭೆ”

Suddi Udaya
error: Content is protected !!