31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆಯು ಫೆ.13 ರಂದು ನಡೆಯಿತು.
ಸಭೆಯಲ್ಲಿ ಮೀಡಿಯಾ ಕ್ಲಬ್ ನ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ ನೇಸರ ಇವರನ್ನು ಆಯ್ಕೆ ಮಾಡಲಾಯಿತು.


ಗೌರವಾಧ್ಯಕ್ಷರಾಗಿ ಸತೀಶ್ ಪೆರ್ಲೆ, ಉಪಾಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿ ಶರತ್ ಗೌಡ, ಕೋಶಾಧಿಕಾರಿ ದಿನೇಶ್ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿಯಾಗಿ ನಿತಿನ್ ಕನ್ಯಾಡಿ , ಜೊತೆಕಾರ್ಯದರ್ಶಿಯಾಗಿ ಅನಂತ್ ಭಟ್ ಆಯ್ಕೆಯಾಗಿದ್ದಾರೆ.

Related posts

ಪಡಂಗಡಿ ಹಾಗೂ ಕನ್ನಡಿಕಟ್ಟೆ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಜೀವ ಜಲ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ಸವಣಾಲು: ಆಟೋ ಚಾಲಕ ಲೋಕಯ್ಯ ಹೆಗ್ಡೆ ನಿಧನ

Suddi Udaya

ಬೈಂದೂರಿನಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೂಮಿ ಪೂಜೆ

Suddi Udaya

ಬೆಳ್ತಂಗಡಿಯ ಪ್ರತಿಷ್ಠಿತ ಕೇದೆ ಗುತ್ತಿನ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

Suddi Udaya
error: Content is protected !!