37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜೆಇಇ ಪರೀಕ್ಷೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಸಾತ್ವಿಕ್ ಎಲ್ ಕೆ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಆದರ್ಶ್ ಜೆ. ಇ. ಇ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಜನವರಿ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ 98.4428890 ಶೇಕಡ ಅಂಕಗಳನ್ನು ಗಳಿಸಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ಸಾತ್ವಿಕ್ ಎಲ್ ಕೆ 96.8674580 ಶೇಕಡ ಅಂಕಗಳನ್ನು ಗಳಿಸಿರುತ್ತಾರೆ.

Related posts

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ದತ್ತು ಸ್ವೀಕಾರ

Suddi Udaya

ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆ

Suddi Udaya

ಕುವೆಟ್ಟು : ಪಯ್ಯೊಟ್ಟು ನಿವಾಸಿ ಸೀತಾರಾಮ ಪೂಜಾರಿ ನಿಧನ

Suddi Udaya

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

Suddi Udaya

ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ “ಗುರುವಂದನಾ ಕಾರ್ಯಕ್ರಮ

Suddi Udaya
error: Content is protected !!