25.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪಘಾತಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ‌

ಮಡಂತ್ಯಾರು: ಇಲ್ಲಿನ ಮಾಲಾಡಿ ಕ್ರಾಸ್ ಬಳಿ ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿವೊಂದು ಮಗುಚಿ ಬಿದ್ದ ಘಟನೆ ಇಂದು (ಫೆ.13) ಬೆಳಗ್ಗೆ ನಡೆದಿದೆ.

ಮಗುಚಿ ಬಿದ್ದ ಮರದ ತೆರವು ಕಾರ್ಯಾಚರಣೆ ಮಾಡಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಅಪಘಾತದಲ್ಲಿ ಅದೃಷ್ಟಾವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Related posts

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬರೆಂಗಾಯ ಶ್ರೀ ವನದುರ್ಗಾ ಮಾತೃ ಮಂಡಳಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಶೇ.98 ಫಲಿತಾಂಶ

Suddi Udaya

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

Suddi Udaya

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya
error: Content is protected !!