ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಡಾ. ಕೆ ಜಯಕೀರ್ತಿ ಜೈನ್ , ಉಪಾಧ್ಯಕ್ಷರಾಗಿ ಚಿದಾನಂದ ಎಸ್. ಹೂಗಾರ್ ಅವಿರೋಧ ಆಯ್ಕೆ

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದಕ್ಕೆ ನಡೆದ 5ವರ್ಷಗಳ ಆಡಳಿತ ಮಂಡಳಿ ಚುನಾವಣೆಯಲ್ಲಿ 12 ಮಂದಿ ನಿರ್ದೇಶಕರು ಆಯ್ಕೆಯಾಗಿದ್ದು ಮುಂದಿನ ಸಾಲಿನ ಅಧ್ಯಕ್ಷರಾಗಿ ಡಾ. ಕೆ ಜಯಕೀರ್ತಿ ಜೈನ್ ಹಾಗೂ ಉಪಾಧ್ಯಕ್ಷರಾಗಿ ಚಿದಾನಂದ ಎಸ್. ಹೂಗಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಳಿದಂತೆ ನಿರ್ದೇಶಕರಾಗಿ ಜಯರಾಜ್ ಜೈನ್, ಶ್ರೀಮತಿ ಆರತಿ, ಪರಮೇಶ್ ಟಿ, ಚಂದ್ರಶೇಖರ್, ಅಬ್ದುಲ್ ರಜಾಕ್, ಹರಿಪ್ರಸಾದ್ , ಶ್ರೀಮತಿ ಹೇಮಲತಾ, ಶ್ರೀಮತಿ ರತ್ನಾವತಿ, ಪ್ರಶಾಂತ್ ಕುಮಾರ್, ಶ್ರೀಮತಿ ವಾರಿಜ ಕೆ., ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಶ್ರೀಮತಿ ಬಿ.ವಿ ಪ್ರತಿಮಾ ಸಹಕಾರ ಅಭಿವೃದ್ಧಿ ಅಧಿಕಾರಿ ಬೆಳ್ತಂಗಡಿಯವರು ಸಹಕರಿಸಿದರು.

Related posts

ಮೇ 19: ಅಯೋಧ್ಯೆಯಲ್ಲಿ ಶ್ರೀ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ: 1008 ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ಶಾಖಾ ಮಠದ ಭೂಮಿ ಪೂಜೆ

Suddi Udaya

ಡಾ. ವಿಕ್ರಮ್ ತಿಮರಡ್ಕ ರವರಿಗೆ ಜಪಾನ್‌ನ ಕ್ಯೋಟೋ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ. ಪದವಿ

Suddi Udaya

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

Suddi Udaya

ಬೆಳ್ತಂಗಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಶಾಸಕರ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸತೀಶ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!