September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿರಂಜನ್ ಬಾವಂತಬೆಟ್ಟು ನಿಧನಕ್ಕೆ ಮಾಜಿ ಶಾಸಕ ವಸಂತ ಬಂಗೇರರಿಂದ ಸಂತಾಪ

ಬೆಳ್ತಂಗಡಿ: ಮಾಜಿ ಜಿ ಪಂ ಉಪಾಧ್ಯಕ್ಷರು, ಎಸ್ ಸಿ ಡಿ ಸಿ ಸಿ ಬ್ಯಾಂಕ್ ನಿರ್ದೇಶಕರಾಗಿದ್ದ ನಿರಂಜನ್ ಬಾವoತಬೆಟ್ಟು ರವರ ಅಕಾಲಿಕ ನಿಧನವು ತುಂಬಲಾರದ ನಷ್ಟವಂನ್ನುಟು ಮಾಡಿದ್ದು ಅಗಲಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬೆಳ್ತಂಗಡಿ ಮಾಜಿ ಶಾಸಕ ಕೆ ವಸಂತ ಬಂಗೇರ ಸಂತಾಪ ಸೂಚಿಸಿದ್ದಾರೆ.

ತನ್ನ ರಾಜಕಾರಣದುದ್ದಕ್ಕೂ ನನ್ನ ಜೊತೆ ನಿಂತು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ ತಾಲೂಕಿನ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದರು. ಮುಖ್ಯವಾಗಿ ಹಲವಾರು ಸರಕಾರಿ ಶಾಲಾ ಕಾಲೇಜು ಸ್ಥಾಪನೆಯಲ್ಲಿ ಮುತುವರ್ಜಿ ವಹಿಸಿ ನನ್ನ ಜೊತೆ ಕೆಲಸ ಮಾಡಿದ್ದ ಅವರು ಸಹಕಾರಿ ಕ್ಷೇತ್ರದಲ್ಲಿ ಮಾಡಿದ ಸಾಧನೆ ಅದ್ವಿತೀಯವಾಗಿದ್ದು, ಅವರ ಕುಟುಂಬ ವರ್ಗದವರಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

Suddi Udaya

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ 9ನೇ ಭಾರಿ ಸಾಧನ‌ ಪ್ರಶಸ್ತಿ

Suddi Udaya

ಮಾ:29: ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಬಳಂಜ ಬೊಂಟ್ರೋಟ್ಟು ಕ್ಷೇತ್ರದ ಕಲಶಾಭಿಷೇಕದ ಕೂಪನ್ ಬಿಡುಗಡೆ: ಡಿ28 ರಿಂದ 31 ರವರೆಗೆ ಕಲಶಾಭಿಷೇಕ, ದೈವಗಳಿಗೆ ನರ್ತನ ಸೇವೆ, ಚಂಡಿಕಾಹೋಮ

Suddi Udaya
error: Content is protected !!