28.3 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

ಮಚ್ಚಿನ : ಭಾರತ ಸಂವಿಧಾನ ಅಂಗೀಕಾರಗೊಂಡ 75ನೇ ವರ್ಷದ ಆಚರಣೆಯ ಪ್ರಯುಕ್ತ “ಸಂವಿಧಾನ ಜಾಗೃತಿ ಜಾಥ ” ವು ಫೆ. 12 ರಂದು ಮಚ್ಚಿನ ಗ್ರಾಮ ಪಂಚಾಯಿತಿನಿಂದ ಸಮುದಾಯ ಭವನದವರೆಗೆ ಕಾಲ್ನಡಿಗೆ ಮೆರವಣಿಗೆ ಜಾಥ ನಡೆಯಿತು.

ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ರುಕ್ಮಿಣಿ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಮೊರಾರ್ಜಿ ದೇಸಾಯಿ ವಸತಿ ಶಾಲೆ ಇಲ್ಲಿಯ ಶಾಲಾ ಮಕ್ಕಳು ಮುಖ್ಯೋಪಾಧ್ಯಾಯರು, ಶಿಕ್ಷಕ ಬಳಗ, ಸದಸ್ಯರಾದ ಪ್ರಮೋದ್ ಕುಮಾರ್, ಡಿಕಮ್ಮ, ರಮ್ಯಶ್ರೀ, ತಾರಾ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.


ಗ್ರಾಮ ಪಂಚಾಯತಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.

Related posts

ಫೆ.10: ಪಡಂಗಡಿ ಮಲ್ಲಿಪ್ಪಾಡಿ ಶ್ರೀಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿ ಪೂಜೆ

Suddi Udaya

ಗೇರುಕಟ್ಟೆ: ಹಲೇಜಿ -ಕಲಾಯಿ ಸಂಪರ್ಕ ರಸ್ತೆಯ ಚೆಕ್ ಡ್ಯಾಮ್ ನಲ್ಲಿ ತುಂಬಿಕೊಂಡ ಮರದ ದಿಮ್ಮಿಗಳ ತೆರವು

Suddi Udaya

ಮೇಲಂತಬೆಟ್ಟು : ವಿದ್ಯುತ್ ಕೇಬಲ್ ನಲ್ಲಿ ಕಾಣಿಸಿಕೊಂಡ ಬೆಂಕಿ

Suddi Udaya

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಉರುವಾಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಹೊಸಂಗಡಿ ಗ್ರಾ. ಪಂ. ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya
error: Content is protected !!